ಮಾರ್ಕ 1:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆತನು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಇಲ್ಲಿಗೆ ಹೊರಟು ಬಂದಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಅಲ್ಲೂ ನಾನು ಶುಭಸಂದೇಶವನ್ನು ಸಾರಬೇಕು. ನಾನು ಬಂದಿರುವುದು ಈ ಉದ್ದೇಶಕ್ಕಾಗಿಯೇ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಹೊರಟು ಬಂದಿದ್ದೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಯೇಸು, “ಇಲ್ಲಿಗೆ ಸಮೀಪದಲ್ಲಿರುವ ಊರುಗಳಿಗೆ ನಾವು ಹೋಗೋಣ. ಆ ಸ್ಥಳಗಳಲ್ಲಿಯೂ ನಾನು ಉಪದೇಶಿಸಬೇಕು. ಅದಕ್ಕಾಗಿಯೇ ನಾನು ಇಲ್ಲಿಗೆ ಬಂದೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಯೇಸು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ. ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು. ನಾನು ಬಂದಿರುವುದು ಇದಕ್ಕಾಗಿಯೇ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ತನ್ನಾ ಜೆಜುನ್, “ಅಮಿ ಹಿತ್ಲ್ಯಾ ಅಜು-ಬಾಜುಚ್ಯಾ ಗಾವಾಕ್ನಿ ಜಾವ್ಕ್ ಪಾಜೆ, ಕಶ್ಯಾಕ್ ಮಟ್ಲ್ಯಾರ್, ಥೈಬಿ ಮಿಯಾ ದೆವಾಚಿ ಬರಿ ಖಬರ್ ಸಾಂಗುಕ್ ಪಾಜೆ; ತೆಚೆ ಸಾಟಿಚ್ ಮಿಯಾ ಯೆಲಾ” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |