Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿರುವಂಥವುಗಳನ್ನು ಅರ್ಪಿಸು. ಅದು ಜನರಿಗೆ ಸಾಕ್ಷಿಯಾಗಿರಲಿ ಎಂದು ಖಂಡಿತವಾಗಿ” ಹೇಳಿ ಅವನನ್ನು ಕೂಡಲೆ ಕಳುಹಿಸಿ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಜೆಜುನ್ ತೆಕಾ “ಮಿಯಾ ತುಕಾ ಗುನ್ ಕರಲ್ಲ್ಯಾ ವಿಶಯಾತ್ ಕೊನಾಕ್ಬಿ ಸಾಂಗುನಕೊ, ಸಿದಾ ಯಾಜಕಾಂಚಾಕ್ಡೆ ಜಾ, ಅನಿ ತುಜೆ ಆಗ್ ತೆಂಕಾ ದಾಕ್ವು. ತಿಯಾ ಗುನ್ ಹೊಲ್ಲ್ಯಾಸಾಟಿ, ಮೊಯ್ಜೆಚ್ಯಾ ಖಾಯ್ದ್ಯಾತ್ನಿ ಸಾಂಗಲ್ಲ್ಯಾ ಸರ್ಕೆ, ದೆವಾಚಿ ದೆನ್ಗಿ ದಿ, ಹೆ ತಿಯಾ ಗುನ್ ಹೊಲೆ ಮನುನ್ ಸಗ್ಳ್ಯಾಕ್ನಿ ಎಕ್ ವಳಕ್ ಹೊಂವ್ದಿ” ಮನುನ್ ತಾಕಿತ್ ದಿವ್ನ್ ಧಾಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:44
9 ತಿಳಿವುಗಳ ಹೋಲಿಕೆ  

ಆತನು ಅವರನ್ನು ನೋಡಿ, “ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.


ಆಗ ಯೇಸು ಅವನಿಗೆ; “ನೋಡು, ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;” ಅದು ಅವರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.


ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ.


ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.


ಆಗ ಆತನು ಅವನಿಗೆ, “ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ಆಜ್ಞಾಪಿಸಿರುವ ಕಾಣಿಕೆಯನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ” ಎಂದು ಅಪ್ಪಣೆಕೊಟ್ಟನು.


ಆಗ ಯೇಸು ಅವನಿಗೆ, “ಯಾರಿಗೂ ಏನೂ ಹೇಳಬೇಡ ನೋಡು;


ಆಗ ಸಹಸ್ರಾಧಿಪತಿಯು ಆ ಯೌವನಸ್ಥನಿಗೆ; “ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ” ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು