ಮಾರ್ಕ 10:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು ಮನೆಯಲ್ಲಿದ್ದಾಗ ಆತನ ಶಿಷ್ಯರು ಈ ವಿಷಯವಾಗಿ ಆತನನ್ನು ಪುನಃ ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅಂದು, ಮನೆಗೆ ಹೋದ ಬಳಿಕ ಶಿಷ್ಯರು, ಅದೇ ವಿಷಯವಾಗಿ ಯೇಸುವನ್ನು ವಿಚಾರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮನೆಯಲ್ಲಿ ಆತನ ಶಿಷ್ಯರು ಈ ವಿಷಯದಲ್ಲಿ ಆತನನ್ನು ತಿರಿಗಿ ಕೇಳಿದಾಗ ಆತನು ಅವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಶಿಷ್ಯರು ಮತ್ತು ಯೇಸು ಒಂದು ಮನೆಯಲ್ಲಿದ್ದಾಗ, ವಿವಾಹವಿಚ್ಛೇದನ ಪ್ರಶ್ನೆಯ ಬಗ್ಗೆ ಶಿಷ್ಯರು ಯೇಸುವನ್ನು ಮತ್ತೆ ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಶಿಷ್ಯರು ಮನೆಯಲ್ಲಿ ಅದೇ ವಿಷಯವನ್ನು ಯೇಸುವಿಗೆ ತಿರುಗಿ ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಘರಾಕ್ ಗೆಲ್ಲ್ಯಾ ತನ್ನಾ ಶಿಸಾನಿ ಜೆಜುಕ್ ಹ್ಯಾ ವಿಶಯಾತ್ ಇಚಾರ್‍ಲ್ಯಾನಿ ಅಧ್ಯಾಯವನ್ನು ನೋಡಿ |