ಮಾರ್ಕ 10:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದೇವರ ಸಾಮ್ರಾಜ್ಯವನ್ನು ಶಿಶುಭಾವದಿಂದ ಅಂಗೀಕರಿಸದೆ ಇರುವವನು ಅದನ್ನು ಎಂದಿಗೂ ಸೇರಲಾರನು. ಇದು ನಿಶ್ಚಯ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವದಿಲ್ಲವೋ ಅವನು ಅದರಲ್ಲಿ ಸೇರುವದೇ ಇಲ್ಲ ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ದೇವರ ರಾಜ್ಯವನ್ನು ಮಕ್ಕಳ ಮನೋಭಾವದಿಂದ ಸ್ವೀಕರಿಸದಿದ್ದರೆ ನೀವು ಅದರೊಳಗೆ ಸೇರುವುದೇ ಇಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾರಾದರೂ ಚಿಕ್ಕಮಗುವಿನಂತೆ ದೇವರ ರಾಜ್ಯವನ್ನು ಸ್ವೀಕರಿಸದಿದ್ದರೆ, ಅವರು ಅದರೊಳಗೆ ಸೇರುವುದೇ ಇಲ್ಲ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಖರೆಚ್ ಮಿಯಾ ತುಮ್ಕಾ ಸಾಂಗ್ತಾ “ಎಕ್ ಪೊರಾಂಚ್ಯಾ ಬಾಸೆನ್, ಬರ್‍ಯಾ ಮನಾನ್ ಜೆ ಕೊನ್ ದೆವಾಚೆ ರಾಜ್ ಸ್ವಿಕಾರ್ ಕರಿನಾ, ತೊ ಕನ್ನಾಚ್ ದೆವಾಚ್ಯಾ ರಾಜಾತ್ ಜಾವ್ನ್ ಪಾವುಕ್ ಹೊಯ್ನಾ” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |