ಮಾರ್ಕ 10:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನು ಆತನಿಗೆ, “ಬೋಧಕನೇ, ನಾನು ಚಿಕ್ಕಂದಿನಿಂದಲೂ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ” ಎಂದು ಹೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅದಕ್ಕೆ ಅವನು, “ಗುರುದೇವಾ, ನಾನು ಬಾಲ್ಯದಿಂದಲೇ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನು ಆತನಿಗೆ - ಬೋಧಕನೇ, ನಾನು ಚಿಕ್ಕಂದಿನಿಂದಲೂ ಇವೆಲ್ಲಕ್ಕೂ ಸರಿಯಾಗಿ ನಡಕೊಂಡು ಬಂದಿದ್ದೇನೆ ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅವನು, “ಉಪದೇಶಕನೇ, ನಾನು ಬಾಲ್ಯದಿಂದಲೂ ಈ ಆಜ್ಞೆಗಳಿಗೆಲ್ಲಾ ವಿಧೇಯನಾಗಿದ್ದೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವನು, “ಬೋಧಕರೇ, ನಾನು ಇವೆಲ್ಲವನ್ನು ನನ್ನ ಬಾಲ್ಯದಿಂದಲೇ ಅನುಸರಿಸಿದ್ದೇನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತನ್ನಾ ತ್ಯಾ ಮಾನ್ಸಾನ್ “ಗುರುಜಿ, ಮಿಯಾ ಬಾರಿಕ್ ಅಸ್ತಾನಾಚ್ಯಾನ್ ಹೆ ಸಗ್ಳೆ ಖಾಯ್ದೆ ಪಾಳುನ್ಗೆತ್ ಹಾಂವ್,” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |