ಮಾರ್ಕ 10:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, “ಮಕ್ಕಳೇ, ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವರ ಈ ಮಾತನ್ನು ಕೇಳಿದ ಶಿಷ್ಯರು ಬೆರಗಾದರು. ಯೇಸು ಪುನಃ ಅವರಿಗೆ, “ಮಕ್ಕಳೇ, ದೇವರ ಸಾಮ್ರಾಜ್ಯವನ್ನು ಸೇರುವುದು ಎಷ್ಟು ಕಷ್ಟ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಶಿಷ್ಯರು ಆತನ ಮಾತುಗಳನ್ನು ಕೇಳಿ ಬೆರಗಾದರು. ಯೇಸು ತಿರಿಗಿ ಅವರಿಗೆ - ಮಕ್ಕಳಿರಾ, ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯೇಸುವಿನ ಈ ಮಾತನ್ನು ಕೇಳಿ ಶಿಷ್ಯರು ಬೆರಗಾದರು. ಆದರೆ ಯೇಸು ಮತ್ತೆ, “ನನ್ನ ಮಕ್ಕಳೇ, ದೇವರ ರಾಜ್ಯವನ್ನು ಪ್ರವೇಶಿಸುವುದು ಬಹಳ ಕಷ್ಟ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಶಿಷ್ಯರು ಯೇಸುವಿನ ಮಾತುಗಳಿಗೆ ಬೆರಗಾದರು. ಆದರೆ ಯೇಸು ತಿರುಗಿ ಅವರಿಗೆ, “ಮಕ್ಕಳೇ, ದೇವರ ರಾಜ್ಯವನ್ನು ಪ್ರವೇಶಿಸುವುದು ಬಹಳ ಕಷ್ಟ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಜೆಜುನ್ ಅಶೆ ಮಟಲ್ಲೆ ಆಯ್ಕುನ್ ಶಿಸಾ ಅಜಾಪ್ ಹೊಲಿ. ಅನಿಬಿ ಜೆಜುನ್ “ಮಾಜ್ಯಾ ಪೊರಾನೊ, ದೆವಾಚ್ಯಾ ರಾಜಾತ್ ಜಾತಲೆ ಮಟ್ಲ್ಯಾರ್ ಕವ್ಡೊ ಕಸ್ಟ್! ಅಧ್ಯಾಯವನ್ನು ನೋಡಿ |