Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಸೇರುವುದಕ್ಕಿಂತಲೂ ಒಂಟೆಯು ಸೂಜಿಗಣ್ಣಲ್ಲಿ ನುಸುಳುವುದು ಸುಲಭ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜೀಕಣ್ಣಿನಲ್ಲಿ ನುಗ್ಗಿ ಹೋಗುವದು ಸುಲಭ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಶ್ರೀಮಂತರು ದೇವರ ರಾಜ್ಯವನ್ನು ಪ್ರವೇಶಿಸುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನ ಮೂಲಕ ನುಸುಳಿ ಹೋಗುವುದು ಸುಲಭ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಒಬ್ಬ ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಎಕ್ ಒಂಟೆ ಸುಯಿಚ್ಯಾ ಡೊಳ್ಯಾತ್ನಾ ಅರಾಮ್ ಪಾರ್ ಹೊಯ್ಲ್, ಖರೆ ಎಕ್ ಸಾವ್ಕಾರ್ ಮಾನ್ಸಾಕ್ ದೆವಾಚ್ಯಾ ರಾಜಾತ್ ಗುಸುಚೆ ಮಟ್ಲ್ಯಾರ್ ತವ್ಡೆ ಸಸಾರ್ ನಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:25
7 ತಿಳಿವುಗಳ ಹೋಲಿಕೆ  

ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಅಂದನು.


ಕುರುಡ ಮಾರ್ಗದರ್ಶಿಗಳೇ, ನೀವು ಸೊಳ್ಳೇ ಸೋಸುವವರು, ಆದರೆ ಒಂಟೆ ನುಂಗುವವರು.


ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸಲು ಸಾಧ್ಯವೇ? ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು.


ಧನವನ್ನೇ ನಂಬಿದವನು ಬಿದ್ದುಹೋಗುವನು, ಸದ್ಧರ್ಮಿಯು ಕುಡಿಯ ಹಾಗೆ ಚಿಗುರುವನು.


ಈ ಮಾತಿಗೆ ಅವರು ಇನ್ನಷ್ಟು ಆಶ್ಚರ್ಯಪಟ್ಟು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು