ಮಾರ್ಕ 10:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಆತನ ಬಳಿಗೆ ಬಂದು ಆತನಿಗೆ, “ಗುರುವೇ, ನಾವು ಬೇಡಿಕೊಳ್ಳುವುದನ್ನು ನಮಗೋಸ್ಕರ ಮಾಡಬೇಕೆಂದು” ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನ ಯೇಸುವಿನ ಬಳಿಗೆ ಬಂದು, “ಗುರುವೇ, ನಮ್ಮದೊಂದು ಬಿನ್ನಹವಿದೆ. ಅದನ್ನು ನಡೆಸಿಕೊಡಬೇಕು,” ಎಂದು ವಿಜ್ಞಾಪಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರು ಆತನ ಬಳಿಗೆ ಬಂದು ಆತನಿಗೆ - ಗುರುವೇ, ನಾವು ಒಂದನ್ನು ಕೇಳಿಕೊಳ್ಳುತ್ತೇವೆ; ಅದನ್ನು ನಮಗೋಸ್ಕರ ನಡಿಸಿಕೊಡಬೇಕೆಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ನಂತರ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಯೇಸುವಿನ ಬಳಿಗೆ ಬಂದು, “ಗುರುವೇ, ನಮ್ಮ ಒಂದು ಕೋರಿಕೆಯನ್ನು ನೀನು ನಡೆಸಿಕೊಡಬೇಕು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಯೇಸುವಿನ ಬಳಿಗೆ ಬಂದು, “ಬೋಧಕರೇ, ನಾವು ಕೇಳುವುದನ್ನು ನೀವು ನಮಗೋಸ್ಕರ ಮಾಡಬೇಕು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಜೆಬೆದೆವಾಚಿ ಪೊರಾ ಜಾಕೊಬ್ ಅನಿ ಜುವಾಂವ್ ಜೆಜುಕ್ಡೆ ಯೆವ್ನ್ “ಗುರುಜಿ, ಅಮ್ಚಿ ಎಕ್ ವಿನಂತಿ ಹಾಯ್ ತಿ ತಿಯಾ ಕರುನ್ ದಿವ್ಚೆ,” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |