ಮಾರ್ಕ 10:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅದಕ್ಕೆ ಅವರು, “ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅನುಮತಿ ಕೊಟ್ಟನು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅದಕ್ಕೆ ಅವರು, “ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಹೆಂಡತಿಯನ್ನು ಬಿಟ್ಟುಬಿಡಲು ಮೋಶೆ ಅನುಮತಿ ಇತ್ತಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅಪ್ಪಣೆಕೊಟ್ಟನು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಫರಿಸಾಯರು, “ಒಬ್ಬನು ತನ್ನ ಹೆಂಡತಿಗೆ ವಿಚ್ಛೇದನ ಪತ್ರ ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಹೇಳಿದ್ದಾನೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅದಕ್ಕೆ ಅವರು, “ವಿವಾಹ ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅನುಮತಿ ಕೊಟ್ಟನು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತನ್ನಾ ಫಾರಿಜೆವಾನಿ “ಎಕ್ಲ್ಯಾನ್ ಅಪ್ನಾಚ್ಯಾ ಬಾಯ್ಕೊಕ್ ಸೊಡ್ ಪತ್ರ್ ಲಿವ್ನ್ ದಿವ್ನ್ ಸೊಡುನ್ ದಿವ್ಕ್ ಹೊತಾ ಮನುನ್ ಮೊಯ್ಜೆನ್ ಸಾಂಗ್ಲ್ಯಾನಾಯ್” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |