ಮಾರ್ಕ 10:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕುಳಿತುಕೊಳ್ಳುವಂತೆ ಅನುಗ್ರಹಮಾಡುವುದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು,” ಎಂದು ನುಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕೂತುಕೊಳ್ಳುವಂತೆ ಅನುಗ್ರಹಮಾಡುವದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಆದರೆ ನನ್ನ ಎಡಗಡೆ ಅಥವಾ ಬಲಗಡೆ ಕುಳಿತುಕೊಳ್ಳುವ ವ್ಯಕ್ತಿಯನ್ನು ಆರಿಸುವವನು ನಾನಲ್ಲ. ಆ ಸ್ಥಳಗಳನ್ನು ಯಾರಿಗಾಗಿ ಸಿದ್ಧಪಡಿಸಲಾಗಿದೆಯೋ ಅವರಿಗಾಗಿಯೇ ಅವುಗಳನ್ನು ಕಾದಿರಿಸಲಾಗಿದೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗೋಸ್ಕರ ಸಿದ್ಧವಾಗಿದೆಯೋ ಅವರಿಗೇ ಕೊಡಲಾಗುವುದು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ಖರೆ ಮಾಜ್ಯಾ ಉಜ್ವ್ಯಾಕ್ ಅನಿ ಮಾಜ್ಯಾ ಡಾವ್ಯಾಕ್ ಕೊನ್-ಕೊನ್ ಬಸ್ತಲೆ ಮನುನ್ ನಿರ್‍ದಾರ್ ಘೆತಲೊ ಅದಿಕಾರ್ ಮಾಕಾ ನಾ, ಜೆ ಕೊನಾಕ್ ತೆ ಜಾಗೆ ತಯಾರ್ ಕರುನ್ ಥವಲ್ಲೆ ಹಾತ್, ತೆಂಕಾ ತೆ ಜಾಗೆ ರಾಕುನ್ ಥವಲ್ಲೆ ಹಾತ್, ತೆ ದೆವುಚ್ ತೆಂಕಾ ದಿತಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |