Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈ ಕಾರಣದಿಂದ ಗಂಡನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಕೂಡಿಕೊಂಡು ಅವರಿಬ್ಬರೂ ಒಂದಾಗಿ ಬಾಳುವರು’ ಎನ್ನುತ್ತದೆ ಪವಿತ್ರಗ್ರಂಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಂಡು ಅವರಿಬ್ಬರು ಒಂದೇ ಶರೀರವಾಗಿರುವರೆಂತಲೂ ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ‘ಆದಕಾರಣ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ‘ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಹೆಚೆ ಸಾಟ್ನಿ ಎಕ್ ಘೊಮನುಸ್ ಅಪ್ನಾಚ್ಯಾ ಬಾಯ್-ಬಾಬಾಕ್ ಸೊಡ್ತಾ ಅನಿ ಅಪ್ನಾಚ್ಯಾ ಬಾಯ್ಕೊಚ್ಯಾ ವಾಂಗ್ಡಾ ಎಕ್ ಹೊತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:7
3 ತಿಳಿವುಗಳ ಹೋಲಿಕೆ  

ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.


“ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಎಂದು ಬರೆದದೆಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು