Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯದೊಳಗೆ ಹೋಗಿ ಸುತ್ತಲೂ ನೋಡಿದನು, ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಬೇಥಾನ್ಯಕ್ಕೆ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯೇಸು ಜೆರುಸಲೇಮನ್ನು ಸೇರಿ ಮಹಾದೇವಾಲಯವನ್ನು ಪ್ರವೇಶಿಸಿದರು. ಅಲ್ಲಿ ನಡೆಯುತ್ತಿದ್ದ ಎಲ್ಲವನ್ನೂ ನೋಡುವಷ್ಟರಲ್ಲಿ ಕತ್ತಲಾಗುತ್ತಾ ಬಂದಿತು; ಆದುದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು, ಅವರು ಬೆಥಾನಿಯಕ್ಕೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯಕ್ಕೆ ಹೋಗಿ ಸುತ್ತಲೂ ಎಲ್ಲಾ ನೋಡಿಕೊಂಡು ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರಕೊಂಡು ಬೇಥಾನ್ಯಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೇಸು ಜೆರುಸಲೇಮನ್ನು ತಲುಪಿದಾಗ, ದೇವಾಲಯಕ್ಕೆ ಹೋಗಿ ಅಲ್ಲಿದ್ದ ಪ್ರತಿಯೊಂದನ್ನೂ ನೋಡಿದನು. ಆದರೆ ಆಗಲೇ ತಡವಾಗಿತ್ತು. ಆದ್ದರಿಂದ ಯೇಸು ಹನ್ನೆರಡು ಜನ ಅಪೊಸ್ತಲರೊಂದಿಗೆ ಬೆಥಾನಿಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೇಸು ಯೆರೂಸಲೇಮಿಗೆ ಹೋಗಿ ದೇವಾಲಯವನ್ನು ಪ್ರವೇಶಿಸಿದಾಗ ಸುತ್ತಲಿದ್ದ ಎಲ್ಲವುಗಳನ್ನು ನೋಡಿದರು. ಆಗ ಸಂಜೆಯಾಗಿದ್ದುದರಿಂದ ಯೇಸು ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜೆಜು ಅಶೆ ಜೆರುಜಲೆಮಾತ್ ಯೆವ್ನ್ ದೆವಾಚ್ಯಾ ಗುಡಿತ್ ಗೆಲೊ ಅನಿ ಥೈ ತೆನಿ ಸಗ್ಳೆ ಬಗಟ್ಲ್ಯಾನ್. ಖರೆ ಲೈ ಎಳ್ ಹೊಲ್ಲೊ ಮನುನ್ ತೊ ಅಪ್ಲ್ಯಾ ಬಾರಾ ಜಾನಾ ಶಿಸಾಂಚ್ಯಾ ವಾಂಗ್ಡಾ ಬೆಥನಿಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:11
8 ತಿಳಿವುಗಳ ಹೋಲಿಕೆ  

“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು, ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; ಯೆಹೋವನು ಮೇಲನ್ನಾಗಲಿ, ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ, ಮಡ್ಡಿಯಂತೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು.


ಆತನು ನನಗೆ, “ನೀನು ಒಳಕ್ಕೆ ಹೋಗಿ ಜನರು ಇಲ್ಲಿ ನಡೆಸುವ ಅಸಹ್ಯವಾದ ದುಷ್ಕಾರ್ಯಗಳನ್ನು ನೋಡು” ಎಂದು ಹೇಳಿದಾಗ ನಾನು ಹೋಗಿ ನೋಡಿದೆನು.


ಸಂಜೆಯಾದಾಗ ಯೇಸುವೂ, ಆತನ ಶಿಷ್ಯರೂ ಪಟ್ಟಣವನ್ನು ಬಿಟ್ಟು ಹೊರಗೆ ಹೋಗುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು