Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮರುದಿನ ಅವರು ಬೇಥಾನ್ಯವನ್ನು ಬಿಟ್ಟು ಬರುತ್ತಿರುವಾಗ ಆತನಿಗೆ ಹಸಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮರುದಿನ ಅವರೆಲ್ಲರೂ ಬೆಥಾನಿಯದಿಂದ ಜೆರುಸಲೇಮಿಗೆ ಬರುತ್ತಿದ್ದಾಗ ಯೇಸುಸ್ವಾಮಿಗೆ ಹಸಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮರುದಿನ ಅವರು ಬೇಥಾನ್ಯವನ್ನು ಬಿಟ್ಟು ಬರುತ್ತಿರುವಾಗ ಆತನು ಹಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮರುದಿನ, ಯೇಸು ಬೆಥಾನಿಯದಿಂದ ಹೋಗುತ್ತಿರಲು ಆತನಿಗೆ ಹಸಿವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮರುದಿನ ಅವರು ಬೇಥಾನ್ಯದಿಂದ ಬರುತ್ತಿರುವಾಗ ಯೇಸುವಿಗೆ ಹಸಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ದುಸ್ರೆಂದಿಸಿ, ತೆನಿ ಬೆಥಾನಿಯಾತ್ನಾ ಯೆತಾನಾ ಜೆಜುಕ್ ಲೈ ಭುಕ್ಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:12
9 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದನು.


ಆತನು ನಲವತ್ತು ದಿನ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು.


ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.


ನಲವತ್ತು ದಿನ ಮರುಭೂಮಿಯಲ್ಲಿ ನಡಿಸಲ್ಪಡುತ್ತಾ, ಸೈತಾನನಿಂದ ಶೋಧಿಸಲ್ಪಟ್ಟನು. ಆ ದಿನಗಳಲ್ಲಿ ಆತನು ಏನನ್ನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಆತನಿಗೆ ಹಸಿವಾಯಿತು.


ಎಲೆಗಳಿದ್ದ ಅಂಜೂರದ ಮರವನ್ನು ದೂರದಿಂದ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಏಕೆಂದರೆ ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ.


ಬೆಳಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು