ಮಾರ್ಕ 11:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಒಬ್ಬನನ್ನಾದರೂ ಸಾಮಾನುಗಳನ್ನು ಹೊತ್ತುಕೊಂಡು ದೇವಾಲಯದೊಳಕ್ಕೆ ಹಾದು ಹೋಗಗೊಡಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹೊರೆಹೊತ್ತುಕೊಂಡು ದೇವಾಲಯದ ಮೂಲಕ ಹಾದುಹೋಗುವವರನ್ನು ತಡೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಒಬ್ಬನನ್ನಾದರೂ ಸಾಮಾನು ಹೊತ್ತುಕೊಂಡು ದೇವಾಲಯದೊಳಗೆ ಹಾದು ಹೋಗಗೊಡಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಹೊರೆಹೊತ್ತುಕೊಂಡು ದೇವಾಲಯದ ಮೂಲಕ ಹಾದುಹೋಗುತ್ತಿದ್ದವರನ್ನು ಆತನು ತಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯಾರೂ ದೇವಾಲಯದ ಮಾರ್ಗವಾಗಿ ಯಾವುದನ್ನೂ ತೆಗೆದುಕೊಂಡು ಹೋಗದಂತೆ ತಡೆದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಅನಿ ಗುಡಿಚ್ಯಾ ದಾರಾತ್ನಾ ಕಸ್ಲೆಬಿ ಸಾಮಾನ್ ವಾವುನ್ ಘೆವ್ನ್ ಜಾವ್ಕ್ ಪರ್ವಾನ್ಗಿ ದಿವ್ಕ್ ನಾ. ಅಧ್ಯಾಯವನ್ನು ನೋಡಿ |