Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆಗ ಸ್ವರ್ಗದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸಿಬಿಡುವರು."

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಪಾಪಗಳನ್ನು ಕ್ಷಮಿಸುವುದಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಖರೆ ತುಮಿ ದುಸ್ರ್ಯಾಕ್ನಿ ಮಾಪ್ ಕರಿನಸ್ಲ್ಯಾರ್ ಸರ್‍ಗಾ ವೈಲೊ ತುಮ್ಚೊ ಬಾಬಾ ತುಮ್ಚಿಬಿ ಚುಕಾ ಮಾಪ್ ಕರಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:26
3 ತಿಳಿವುಗಳ ಹೋಲಿಕೆ  

ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು.


ಆದರೆ ನೀವು ಜನರ ತಪ್ಪುಗಳನ್ನು ಕ್ಷಮಿಸದೇ ಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.


ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು