Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಗ ಅವರು, “‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವೇಕೆ ಅವನನ್ನು ನಂಬಲಿಲ್ಲ’ ಅಂದಾನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ದೇವರಿಂದ ಬಂದಿತೆಂದು ಹೇಳಿದರೆ, ‘ಹಾಗಾದರೆ ನೀವೇಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಗ ಅವರು - ಪರಲೋಕದಿಂದ ಬಂತೆಂದು ನಾವು ಹೇಳಿದರೆ ಹಾಗಾದರೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೆಹೂದ್ಯನಾಯಕರು ಈ ಪ್ರಶ್ನೆಯ ಬಗ್ಗೆ ಚರ್ಚಿಸಿ ಒಬ್ಬರಿಗೊಬ್ಬರು, “‘ಯೋಹಾನನು ದೀಕ್ಷಾಸ್ನಾನ ಕೊಟ್ಟದ್ದು ದೇವರಿಂದ ಬಂದ ಅಧಿಕಾರದಿಂದ’ ಎಂದು ನಾವು ಉತ್ತರಿಸಿದರೆ, ಆಗ ‘ಮತ್ತೆ ನೀವು ಏಕೆ ಯೋಹಾನನನ್ನು ನಂಬಲಿಲ್ಲ?’ ಎಂದು ಯೇಸು ಕೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಗ ಅವರು, “ಪರಲೋಕದಿಂದ ಎಂದು ನಾವು ಹೇಳಿದರೆ, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾ ತೆನಿ ಎಕಾಮೆಕಾತ್ನಿ ಚರ್ಚಾ ಕರುಕ್ ಚಾಲು ಕರುನ್, ಅಮಿ ಕಾಯ್ ಸಾಂಗುವಾ? “ಜರ್ ತರ್, ದೆವಾಕ್ನಾ ಮನುನ್ ಸಾಂಗ್ಲ್ಯಾಂವ್ ತರ್, ತುಮಿ ಜುವಾಂವಾಕ್ ಕಶ್ಯಾಕ್ ವಿಶ್ವಾಸ್ ಕರುಕ್ನ್ಯಾಶಿ?” ಮನುನ್ ಇಚಾರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:31
11 ತಿಳಿವುಗಳ ಹೋಲಿಕೆ  

ಆಗ ಅಲ್ಲಿ ಯೇಸು ಹೋಗುತ್ತಿರುವುದನ್ನು ನೋಡಿ, ಯೋಹಾನನೂ ಅಗೋ, “ಯಜ್ಞಕ್ಕೆ ದೇವರು ನೇಮಿಸಿರುವ ಕುರಿಮರಿ” ಎಂದು ಹೇಳಿದನು.


ನಾನು ಅದನ್ನು ನೋಡಿದ್ದೇನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ” ಎಂದು ಹೇಳಿದನು.


ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.


ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ “‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದಾತನು ಈತನೇ” ಎಂದು ಘೋಷಿಸಿದನು.


ಅದಕ್ಕೆ ಅವರು, “ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ” ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.


ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಉತ್ತರಕೊಡಿರಿ ಅಂದನು.


‘ಮನುಷ್ಯರಿಂದ ಬಂದಿತು’” ಎಂದು ಹೇಳಿದರೆ ಏನಾಗುವುದೋ ಎಂಬುದಾಗಿ ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಳ್ಳುತ್ತಿದ್ದರು. ಯೋಹಾನನು ನಿಜವಾದ ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳಿದುಕೊಂಡಿದ್ದರಿಂದ ಇವರಿಗೆ ಜನರ ಭಯವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು