ಮಾರ್ಕ 12:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇದು ಕರ್ತನಿಂದಲೇ ಆಯಿತು, ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರುತ್ತದೆ ಎಂಬ ಶಾಸ್ತ್ರವಚನಗಳನ್ನೂ ನೀವು ಓದಲಿಲ್ಲವೇ?’” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಇದು ಪ್ರಭುವಿನಿಂದ ಆಯಿತು. ಇದು ನಮಗೆ ಆಶ್ಚರ್ಯವಾಗಿ ತೋರುತ್ತದೆ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇದು ಕರ್ತನಿಂದಲೇ ಆಯಿತು. ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ,’” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಹೆ ದೆವಾನ್ ಕರಲ್ಲೆ ಕಾಮ್, ಅಮ್ಕಾ ಹೆ ಅಜಾಪ್ ಸರ್ಕೆ ದಿಸ್ತಾ. ಮನುನ್ ವಾಚ್ವುಕ್‍ನ್ಯಾಶಿ ಕಾಯ್?” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.