Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೇಸು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದ್ದಾನೆ ಎಂದು ಅವರು ತಿಳಿದುಕೊಂಡು ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತಮ್ಮನ್ನು ಕುರಿತೇ ಈ ಸಾಮತಿಯನ್ನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಂಡ ಆ ಯೆಹೂದ್ಯ ಮುಖಂಡರು ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟು ಅವರನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇವನು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ಅವರು ತಿಳುಕೊಂಡು ಆತನನ್ನು ಹಿಡಿಯುವದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೇಸು ಹೇಳಿದ ಈ ಸಾಮ್ಯವನ್ನು ಯೆಹೂದ್ಯನಾಯಕರು ಕೇಳಿ ತಮ್ಮನ್ನು ಕುರಿತಾಗಿಯೇ ಇದನ್ನು ಹೇಳಿದನೆಂದು ತಿಳಿದುಕೊಂಡು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರೂ ಜನರಿಗೆ ಹೆದರಿಕೊಂಡು ಆತನನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ತಮ್ಮ ವಿರೋಧವಾಗಿಯೇ ಈ ಸಾಮ್ಯವನ್ನು ಹೇಳಿದರೆಂದು ತಿಳಿದು ಯೇಸುವನ್ನು ಹಿಡಿಯುವುದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿ, ಯೇಸುವನ್ನು ಬಿಟ್ಟು ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜೆಜು ಹಿ ಕಾನಿ ಸಾಂಗ್ತಾನಾ ಥೈ ಹೊತ್ತೆ ಜುದೆವಾಂಚ್ಯಾ ವಡಿಲಾನಿ ಹಿ ಕಾನಿ ತೊ ಅಪ್ನಾಚ್ಯಾಚ್ ವಿರೊದ್ ಸಾಂಗುಕ್ ಲಾಗ್ಲಾ ಮನುನ್ ಯವ್ಜುನ್ ತೆಕಾ ಧರುಕ್ ಕಸ್ರತ್ ಕರ್‍ಲ್ಯಾನಿ, ಖರೆ ಥೈ ಹೊತ್ತ್ಯಾ ಲೊಕಾಂಚ್ಯಾ ತಾಂಡ್ಯಾಕ್ ಭಿಂವ್ನ್, ತೆಕಾ ಧರಿನಸ್ತಾನಾ ತೆಕಾ ಸೊಡುನ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:12
13 ತಿಳಿವುಗಳ ಹೋಲಿಕೆ  

ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.


ಅವರಲ್ಲಿ ಕೆಲವರು ಆತನನ್ನು ಬಂಧಿಸಬೇಕೆಂದಿದ್ದರೂ ಆದರೆ ಯಾರು ಆತನ ಮೇಲೆ ಕೈ ಹಾಕಲಿಲ್ಲ.


ಇದಕ್ಕಾಗಿ ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.


ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು “ಅವರು ಕೊಲ್ಲಬೇಕೆಂದು ಹುಡುಕುವುದು ಈತನನ್ನೇ ಅಲ್ಲವೇ?


‘ಮನುಷ್ಯರಿಂದ ಬಂದಿತು’” ಎಂದು ಹೇಳಿದರೆ ಏನಾಗುವುದೋ ಎಂಬುದಾಗಿ ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಳ್ಳುತ್ತಿದ್ದರು. ಯೋಹಾನನು ನಿಜವಾದ ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳಿದುಕೊಂಡಿದ್ದರಿಂದ ಇವರಿಗೆ ಜನರ ಭಯವಿತ್ತು.


ಅವರು ಈ ಮಾತನ್ನು ಕೇಳಿ ಆಶ್ಚರ್ಯಪಟ್ಟು ಆತನನ್ನು ಬಿಟ್ಟು ಹೋದರು.


ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.


ಮನುಷ್ಯರಿಂದ ಬಂದಿತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು’” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡು,


‘ಮನುಷ್ಯರಿಂದ ಬಂದಿತೆಂದು’ ಹೇಳಿದರೆ, ನಮಗೆ ಜನರ ಭಯವಿದೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಒಪ್ಪಿಕೊಂಡಿದ್ದಾರಲ್ಲಾ” ಎಂಬುದಾಗಿ ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು