ಮಾರ್ಕ 12:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇದೇ ಪ್ರಕಾರ ಏಳು ಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಸತ್ತರು. ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅನಂತರ, ಉಳಿದವರೂ ಒಬ್ಬರ ಬಳಿಕ ಇನ್ನೊಬ್ಬರು ಆಕೆಯನ್ನು ಮದುವೆಮಾಡಿಕೊಂಡು, ಸಂತಾನವಿಲ್ಲದೆ ಸತ್ತುಹೋದರು. ಕಡೆಗೆ ಆ ಸ್ತ್ರೀಯೂ ಮರಣಹೊಂದಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇದೇ ಪ್ರಕಾರ ಏಳು ಮಂದಿಯೂ ಸಂತಾನವಿಲ್ಲದೆ ಹೋದರು. ಕಡೆಯಲ್ಲಿ ಆ ಸ್ತ್ರೀಯೂ ಸತ್ತಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಏಳು ಮಂದಿ ಸಹೋದರರೂ ಆಕೆಯನ್ನು ಮದುವೆಯಾಗಿ ಆಕೆಯಲ್ಲಿ ಮಕ್ಕಳಿಲ್ಲದೆ ಸತ್ತುಹೋದರು. ಕೊನೆಗೆ ಆಕೆಯೂ ಸತ್ತುಹೋದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಹೀಗೆ ಏಳುಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದವರಾಗಿ ಮೃತರಾದರು. ಕೊನೆಯಲ್ಲಿ ಆ ಸ್ತ್ರೀಯೂ ಸಹ ಮರಣಹೊಂದಿದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಅಶೆ ಎಕ್ಲ್ಯಾಚ್ಯಾ ಫಾಟ್ನಾ ಅನಿ ಎಕ್ಲೊ ಸತ್ ಜಾನಾ ಭಾವಾಬಿ ಪೊರಾ ನಸ್ತಾನಾ ಮರ್ಲಿ, ಮಾನಾ ತೆಂಚ್ಯಾ ಫಾಟ್ನಾ ತಿ ಬಾಯ್ಕೊಮನುಸ್ಬಿ ಮರ್ಲಿ; ಅಧ್ಯಾಯವನ್ನು ನೋಡಿ |