ಮಾರ್ಕ 12:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಪುನರುತ್ಥಾನದಲ್ಲಿ ಅವರು ಎದ್ದುಬರುವಾಗ ಅವರಲ್ಲಿ ಆಕೆಯು ಯಾರ ಹೆಂಡತಿಯಾಗಿರುವಳು? ಆ ಏಳು ಮಂದಿಗೂ ಆಕೆಯು ಹೆಂಡತಿಯಾಗಿದ್ದಳಲ್ಲಾ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಈಗ ಹೇಳಿ, ಪುನರುತ್ಥಾನದ ದಿನದಲ್ಲಿ, ಆಕೆ ಯಾರ ಹೆಂಡತಿ ಎನಿಸಿಕೊಳ್ಳುವಳು? ಏಳು ಮಂದಿ ಸಹೋದರರೂ ಆಕೆಯನ್ನು ವಿವಾಹವಾಗಿದ್ದರಲ್ಲವೇ?” ಎಂದು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಪುನರುತ್ಥಾನದಲ್ಲಿ ಆಕೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳುಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಹೀಗಿರಲು ಜನರು ಪುನರುತ್ಥಾನ ಹೊಂದಿದಾಗ ಆಕೆಯು ಯಾರ ಹೆಂಡತಿಯಾಗುವಳು?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಹಾಗಾದರೆ, ಪುನರುತ್ಥಾನದಲ್ಲಿ ಅವರು ಜೀವಂತವಾಗಿ ಎದ್ದಾಗ ಅವರಲ್ಲಿ ಆಕೆಯು ಯಾರ ಪತ್ನಿಯಾಗಿರುವಳು? ಏಕೆಂದರೆ ಏಳುಮಂದಿಯೂ ಅವಳನ್ನು ಮದುವೆ ಮಾಡಿಕೊಂಡಿದ್ದರಲ್ಲಾ,” ಎಂದು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತಸೆ ಹೊಲ್ಯಾರ್ ಅತ್ತಾ ಪರ್ತುನ್ ಝಿತ್ತೆ ಹೊತಲ್ಯಾ ದಿಸಿ, ತಿ ಬಾಯ್ಕೊ ಮಾನುಸ್ ತ್ಯಾ ಸತ್ ಜಾನಾ ಭಾವಾತ್ನಿ ಕೊನಾಚಿ ಬಾಯ್ಕೊ ಹೊತಾ? ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |