ಮಾರ್ಕ 12:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆ ತೋಟದ ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಲು ಅವರು ಅವನ ತಲೆಯ ಮೇಲೆ ಹೊಡೆದು ಗಾಯಗೊಳಿಸಿ ಅಪಮಾನಮಾಡಿ ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ತೋಟದ ಯಜಮಾನ ಪುನಃ ಇನ್ನೊಬ್ಬ ಸೇವಕನನ್ನು ಕಳುಹಿಸಿದ. ಅವರು ಅವನ ತಲೆಯ ಮೇಲೆ ಹೊಡೆದು, ಅವಮಾನ ಮಾಡಿ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆ ಧಣಿಯು ತಿರಿಗಿ ಮತ್ತೊಬ್ಬ ಆಳನ್ನು ಅವರ ಬಳಿಗೆ ಕಳುಹಿಸಲು ಅವನನ್ನು ಅವರು ತಲೆತಲೆಯ ಮೇಲೆ ಹೊಡೆದು ಅಪಮಾನ ಪಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಗ ಯಜಮಾನನು ಮತ್ತೊಬ್ಬ ಸೇವಕನನ್ನು ರೈತರ ಬಳಿಗೆ ಕಳುಹಿಸಿದನು. ರೈತರು ಅವನಿಗೂ ತಲೆಯ ಮೇಲೆ ಹೊಡೆದು ಅವಮಾನ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ತಲೆಯನ್ನು ಗಾಯಗೊಳಿಸಿ ಅವಮಾನ ಮಾಡಿ ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಮಾನಾ ತ್ಯಾ ಸಾವ್ಕಾರಾನ್ ಅನಿ ಎಕ್ ಸೆವಕಾಕ್ ಧಾಡುನ್ ದಿಲ್ಲ್ಯಾನ್ ತೆನಿ ತೆಕಾ ಧರುನ್ ತೆಚೆ ಟಕ್ಲೆ-ಟಕ್ಲೆ ಧರುನ್ ಮಾರ್‍ಲ್ಯಾನಿ ಅನಿ ತೆಚಿ ಮರ್ಯ್ಯಾದ್ ಕಾಡಲ್ಲ್ಯಾನಿ. ಅಧ್ಯಾಯವನ್ನು ನೋಡಿ |