ಮಾರ್ಕ 13:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ದಿನಗಳು ಸಂಕಟದ ದಿನಗಳಾಗಿರುವುದರಿಂದ ಇದೆಲ್ಲಾ ಚಳಿಗಾಲದಲ್ಲಿ ಆಗಬಾರದೆಂದು ಪ್ರಾರ್ಥನೆ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಈ ಸಂಕಷ್ಟಗಳೆಲ್ಲಾ ಚಳಿಗಾಲದಲ್ಲಿ ಸಂಭವಿಸದಂತೆ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18-19 ಆ ದಿವಸಗಳು ಸಂಕಟ ದಿವಸಗಳಾಗಿರುವದರಿಂದ ಇದೆಲ್ಲಾ ಚಳಿಗಾಲದಲ್ಲಿ ಆಗಬಾರದೆಂದು ಪ್ರಾರ್ಥನೆ ಮಾಡಿರಿ; ಅಂಥ ಸಂಕಟವು ದೇವರು ಮಾಡಿದ ಸೃಷ್ಟಿ ಮೊದಲುಗೊಂಡು ಇಂದಿನವರೆಗೂ ಆಗಲಿಲ್ಲ; ಇನ್ನು ಮೇಲೆಯೂ ಆಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಈ ಸಂಗತಿಗಳು ಚಳಿಗಾಲದಲ್ಲಿ ನಡೆಯದಂತೆ ಪ್ರಾರ್ಥನೆ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಈ ಸಂಕಟ ಚಳಿಗಾಲದಲ್ಲಿ ಆಗದಂತೆ ನೀವು ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಹೆ ಸಗ್ಳೆ ಪಾವ್ಸ್ ಅನಿ ಥಂಡ್ ಅಸಲ್ಲ್ಯಾ ದಿಸಾತ್ನಿ ಹೊವ್ಚೆ ನ್ಹಯ್ ಮನುನ್ ಮಾಗ್ನಿ ಕರಾ. ಅಧ್ಯಾಯವನ್ನು ನೋಡಿ |