ಮಾರ್ಕ 13:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸರ್ವೇಶ್ವರ ಆ ದಿನಗಳ ಅವಧಿಯನ್ನು ಕಡಿಮೆಮಾಡದಿದ್ದರೆ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ತಾವು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳ ಅವಧಿಯನ್ನು ಅವರು ಕಡಿಮೆಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಕರ್ತನು ಆ ದಿನಗಳನ್ನು ಕಡಿಮೆಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯದು; ಆದರೆ ತಾನು ಆದುಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ದೇವರು ಆ ಭಯಂಕರ ಕಾಲವನ್ನು ಕಡಿಮೆಗೊಳಿಸಲು ನಿರ್ಧರಿಸಿದ್ದಾನೆ. ಇಲ್ಲವಾಗಿದ್ದರೆ, ಯಾವ ಮನುಷ್ಯನೂ ಬದುಕಿ ಉಳಿಯಲು ಸಾಧ್ಯವಿಲ್ಲ. ಆದರೆ ದೇವರು ತಾನು ಆರಿಸಿಕೊಂಡ ವಿಶೇಷ ಜನರಿಗೆ ಸಹಾಯ ಮಾಡಲು ಆ ಸಮಯವನ್ನು ಕಡಿಮೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾರೂ ತಪ್ಪಿಹೋಗುವುದಿಲ್ಲ. ಆದರೆ ತಾನು ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ದೆವಾನ್ ಹಿ ಸಂಕಟಾಚಿ ದಿಸಾ ಕಮಿ ಕರಿನಸ್ಲ್ಯಾರ್,ಎಕ್ಲೊಬಿ ಮಾನುಸ್ ಬಚಾವ್ ಹೊವ್ಕ್ ಸಾದ್ಯ್ ನತ್ತೆ, ಖರೆ ದೆವಾನ್ ಅಪ್ನಿ ಯೆಚುನ್ ಕಾಡಲ್ಲ್ಯಾ ಲೊಕಾಂಚ್ಯಾ ಸಾಟ್ನಿ ತಿ ದಿಸಾ ಕಮಿ ಕರ್‍ಲ್ಯಾನಾಯ್. ಅಧ್ಯಾಯವನ್ನು ನೋಡಿ |