ಮಾರ್ಕ 13:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನೀವಂತೂ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೇ” ಹೇಳಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನೀವು ಆದರೋ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವನ್ನೂ ಮುಂಚಿತವಾಗಿ ತಿಳಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನೀವಂತು ನೋಡಿಕೊಳ್ಳಿರಿ; ನಿಮಗೆ ಎಲ್ಲವನ್ನೂ ಮುಂದಾಗಿ ಹೇಳಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದ್ದರಿಂದ ಎಚ್ಚರಿಕೆಯಿಂದಿರಿ, ಇದು ನಡೆಯುವ ಮುಂಚೆ ಇದೆಲ್ಲದರ ಬಗ್ಗೆ ನಿಮ್ಮನ್ನು ಎಚ್ಚರಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ನೀವು ಜಾಗರೂಕರಾಗಿರಿ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೆ ಹೇಳಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತುಮಿ ಉಶಾರ್ಕಿನ್ ರ್‍ಹಾವಾ, ಕಶ್ಯಾಕ್ ಮಟ್ಲ್ಯಾರ್, ಹೆ ಸಗ್ಳೆ ಹೊವ್ಚ್ಯಾ ಅದ್ದಿಚ್ ಮಿಯಾ ತುಮ್ಕಾ ಯೆತಲ್ಯಾ ಹ್ಯಾ ಕಾಲಾಚ್ಯಾ ವಿಶಯಾತ್ ಸಾಂಗ್ಲಾ”. ಅಧ್ಯಾಯವನ್ನು ನೋಡಿ |