ಮಾರ್ಕ 13:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 “ಅಂಜೂರ ಮರವನ್ನು ನೋಡಿ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಕೊಂಬೆಗಳಲ್ಲಿ ಇನ್ನೂ ಎಳೆದಾಗಿ ಎಲೆಗಳು ಚಿಗುರುವಾಗ ಬೇಸಿಗೆಯು ಸಮೀಪಿಸಿತು ಎಂದು ಅರಿತುಕೊಳ್ಳುತ್ತಿರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 “ಅಂಜೂರದ ಮರದಿಂದ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಎಳೆ ರೆಂಬೆಗಳಲ್ಲಿ ಎಲೆಗಳು ಚಿಗುರುವಾಗ ವಸಂತಕಾಲ ಸಮೀಪಿಸಿತು ಎಂದು ಅರಿತುಕೊಳ್ಳುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅಂಜೂರದ ಮರದ ದೃಷ್ಟಾಂತದಿಂದ ಬುದ್ಧಿ ಕಲಿಯಿರಿ; ಅದರ ಕೊಂಬೆ ಇನ್ನೂ ಎಳೇದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳುಕೊಳ್ಳುತ್ತೀರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ಅಂಜೂರದ ಮರವು ನಮಗೆ ಒಂದು ಪಾಠವನ್ನು ಕಲಿಸುತ್ತದೆ. ಅಂಜೂರದ ಮರದ ಕೊಂಬೆಗಳು ಹಸಿರಾಗಿ ಮೃದುವಾದಾಗ ಮತ್ತು ಹೊಸ ಎಲೆಗಳು ಬೆಳೆಯಲು ಪ್ರಾರಂಭಿಸಿದಾಗ, ಬೇಸಿಗೆಕಾಲ ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 “ಅಂಜೂರದ ಮರದ ಸಾಮ್ಯದಿಂದ ಈ ಪಾಠವನ್ನು ಕಲಿತುಕೊಳ್ಳಿರಿ: ಅದರ ರೆಂಬೆ ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 “ಅಂಜುರಾಚ್ಯಾ ಝಾಡಾ ವೈನಾ ಎಕ್ ಪಾಟ್ ಶಿಕಾ. ಹ್ಯಾ ಝಾಡಾಚ್ಯಾ ಟಾಳಿಯಾ ಹಿರ್ವ್ಯಾ ಸರ್ಕ್ಯಾ ಹೊವ್ನ್, ಮ್ಹವ್ ಹೊಲ್ಲ್ಯಾ ತನ್ನಾ ಅನಿ ಪಾನಾ ಚಿಗರುಕ್ ಚಾಲು ಹೊಲ್ಲ್ಯಾ ತನ್ನಾ ನಿಂಬ್ರಾಚಿ ದಿಸಾ ಜಗ್ಗೊಳ್ ಯೆಲಿ ಮನುನ್ ತುಮಿ ಕಳ್ವುನ್ಘೆತ್ಯಾಸಿ. ಅಧ್ಯಾಯವನ್ನು ನೋಡಿ |