ಮಾರ್ಕ 13:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನಿಮ್ಮ ವಿಷಯದಲ್ಲೂ ಎಚ್ಚರಿಕೆಯಿಂದಿರಿ. ನಿಮ್ಮನ್ನು ನ್ಯಾಯಸ್ಥಾನಗಳಿಗೆ ಎಳೆಯುವರು; ಪ್ರಾರ್ಥನಾಮಂದಿರಗಳಲ್ಲಿ ಹೊಡೆಯುವರು. ನನ್ನ ನಿಮಿತ್ತ ನೀವು ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಬೇಕಾಗುವುದು. ಅವರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆದರೆ ನಿಮ್ಮ ವಿಷಯದಲ್ಲಿ ನೋಡಿಕೊಳ್ಳಿರಿ. ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳಕೊಂಡುಹೋಗುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಸಾಕ್ಷಿಗಳಾಗಿ ನಿಲ್ಲಿಸುವರು. ಹೀಗೆ ಅವರಿಗೆ ಸಾಕ್ಷಿಯಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಎಚ್ಚರಿಕೆಯಿಂದಿರಿ! ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಬಂಧಿಸಿ, ನ್ಯಾಯವಿಚಾರಣೆಗೆ ಕೊಂಡೊಯ್ಯುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ರಾಜರ ಮತ್ತು ಅಧಿಪತಿಗಳ ಮುಂದೆ ನಿಮ್ಮನ್ನು ನಿಲ್ಲಿಸಿ ನನ್ನ ವಿಷಯದಲ್ಲಿ ಸಾಕ್ಷಿಕೊಡಲು ನಿಮ್ಮನ್ನು ಬಲವಂತಪಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು, ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ನನ್ನ ನಿಮಿತ್ತವಾಗಿ ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಿಸುವರು. ಹೀಗೆ ಇದು ಅವರಿಗೆ ಸಾಕ್ಷಿಯಾಗಿರುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಅನಿ ತುಮಿ ಉಶಾರ್ಕಿನ್ ರ್‍ಹಾವಾ! ತುಮಿ ಮಾಜ್ಯಾ ಫಾಟ್ನಾ ಹಾಸಿ ಮನುನ್ ಲೊಕಾ ತುಮ್ಕಾ ಧರುನ್ ನ್ಯಾಯ್ ಕರ್‍ತಲ್ಯಾ ಜಾಗ್ಯಾಕ್ ಘೆವ್ನ್ ಜಾತ್ಯಾತ್, ತೆಂಚ್ಯಾ ಸಿನಾಗೊಗಾತ್ನಿ ನ್ಹೆವ್ನ್ ಮಾರುಕ್ ಲಾವ್ತ್ಯಾತ್, ಮಾಜ್ಯಾ ಬದಲ್ ಸಾಕ್ಷಿ ಸಾಂಗುಕ್ ಮನುನ್ ಅದಿಕಾರ್‍ಯಾಂಚ್ಯಾ ಅನಿ ರಾಜಾಂಚ್ಯಾ ಇದ್ರಾಕ್ ತುಮ್ಕಾ ಇಬೆ ಕರ್‍ತ್ಯಾತ್. ಅಧ್ಯಾಯವನ್ನು ನೋಡಿ |