ಮಾರ್ಕ 14:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಯೇಸು ಹಿಂತಿರುಗಿ ಬಂದಾಗ ಅವರು ಪುನಃ ನಿದ್ರೆ ಮಾಡುವುದನ್ನು ಕಂಡನು ಯಾಕೆಂದರೆ ಅವರ ಕಣ್ಣುಗಳು ಭಾರವಾಗಿದ್ದವು. ಮತ್ತು ಆತನಿಗೆ ಏನು ಉತ್ತರ ಕೊಡಬೇಕೆಂದು ಅವರಿಗೆ ತಿಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಪುನಃ ಶಿಷ್ಯರ ಬಳಿಗೆ ಬಂದಾಗ, ಅವರು ಇನ್ನೂ ನಿದ್ರಾವಸ್ಥೆಯಲ್ಲಿದ್ದರು; ಅವರ ಕಣ್ಣುಗಳು ಬಹುಭಾರವಾಗಿದ್ದವು. ಯೇಸುವಿಗೆ ಏನು ಉತ್ತರಕೊಡಬೇಕೆಂದು ಅವರಿಗೆ ತಿಳಿಯದೆಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ತಿರಿಗಿ ಬಂದಾಗ ಅವರು ನಿದ್ದೆ ಮಾಡುವದನ್ನು ಕಂಡನು; ಅವರ ಕಣ್ಣುಗಳು ಬಹು ಭಾರವಾಗಿದ್ದವು; ಮತ್ತು ಆತನು ಕೇಳಿದ್ದಕ್ಕೆ ಏನು ಉತ್ತರ ಕೊಡಬೇಕೋ ಅವರಿಗೆ ತಿಳಿಯಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ನಂತರ ಯೇಸು ತನ್ನ ಶಿಷ್ಯರ ಬಳಿಗೆ ಹಿಂತಿರುಗಿ ಬಂದಾಗ ಅವರು ನಿದ್ರಿಸುತ್ತಿರುವುದನ್ನು ಕಂಡನು. ಅವರ ಕಣ್ಣುಗಳು ಬಹಳ ಆಯಾಸಗೊಂಡಿದ್ದವು. ಯೇಸುವಿಗೆ ಏನು ಹೇಳಬೇಕೆಂದು ಆ ಶಿಷ್ಯರಿಗೆ ತಿಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಯೇಸು ಹಿಂತಿರುಗಿದಾಗ, ಅವರು ತಿರುಗಿ ನಿದ್ರೆ ಮಾಡುವುದನ್ನು ಕಂಡರು. ಅವರ ಕಣ್ಣುಗಳು ಭಾರವಾಗಿದ್ದವು. ಯೇಸುವಿಗೆ ಏನು ಉತ್ತರಕೊಡಬೇಕೆಂದು ಅವರಿಗೆ ತಿಳಿಯಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ಮಾನಾ ಜೆಜು ಅಪ್ನಾಚ್ಯಾ ಶಿಸಾನಿಕ್ಡೆ ಫಾಟಿ ಯೆಲೊ ಅನಿ ತೆನಿ ನಿಜಲ್ಲೆ ಬಗಟ್ಲ್ಯಾನ್, ತೆಂಕಾ ಡೊಳೆ ಉಗ್ಡುಕ್ ಸೈತ್ ಹೊಯ್ನಶಿ, ತೆಕಾ ಕಾಯ್ ಸಾಂಗುಚೆ ಮನುನ್ ತೆಂಕಾಚ್ ಕಳಿನಸಿ. ಅಧ್ಯಾಯವನ್ನು ನೋಡಿ |