ಮಾರ್ಕ 14:51 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಆಗ ಯುವಕನೊಬ್ಬನು ಮೈಮೇಲೆ ನಾರುಮಡಿಯನ್ನು ಮಾತ್ರ ಸುತ್ತಿಕೊಂಡವನಾಗಿ ಯೇಸುವಿನ ಹಿಂದೆ ಬರುತ್ತಿದ್ದನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಮೈಮೇಲೆ ಒಂದು ದುಪ್ಪಟಿಯನ್ನು ಮಾತ್ರ ಸುತ್ತಿಕೊಂಡಿದ್ದ ಯುವಕನೊಬ್ಬನು ಯೇಸುಸ್ವಾಮಿಯನ್ನು ಹಿಂಬಾಲಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಒಬ್ಬಾನೊಬ್ಬ ಯೌವನಸ್ಥನು ಬರೀ ಮೈ ಮೇಲೆ ನಾರುಮಡಿಯನ್ನು ಹೊದ್ದವನಾಗಿ ಆತನ ಹಿಂದೆ ಜನರ ಕೂಡ ಬರುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ಯೇಸುವಿನ ಶಿಷ್ಯನಾಗಿದ್ದ ಒಬ್ಬ ಯುವಕನು ಅಲ್ಲಿದ್ದನು. ಅವನು ನಾರುಬಟ್ಟೆಯನ್ನು ಧರಿಸಿದ್ದನು. ಜನರು ಅವನನ್ನು ಸಹ ಹಿಡಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಅಲ್ಲಿ ಮೈಮೇಲೆ ದುಪ್ಪಟಿಯನ್ನು ಸುತ್ತಿಕೊಂಡ ಯುವಕನೊಬ್ಬನು ಯೇಸುವನ್ನು ಹಿಂಬಾಲಿಸುತ್ತಿದ್ದನು. ಜನರ ಗುಂಪು ಅವನನ್ನು ಹಿಡಿಯಲು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್51 ಎಕ್ಲೊ ದಾನ್ಡಗೊ ಮಾಸುನ್ ಮ್ಹಾಗ್ರೊ ಕಪ್ಡೊ ಧಾಪುನ್ ಘೆವ್ನ್ ಜೆಜುಚ್ಯಾ ಫಾಟ್ನಾ ಯೆಯ್ ತೆಕಾ ಧರುಕ್ ಪ್ರಯತ್ನ್ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |