ಮಾರ್ಕ 14:52 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಅವರು ಅವನನ್ನು ಹಿಡಿಯಲೂ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)52 ಅವನನ್ನು ಹಿಡಿಯಲು ಆ ಜನರು ಯತ್ನಿಸಿದಾಗ, ಅವನು ಆ ದುಪ್ಪಟಿಯನ್ನು ಅವರ ಕೈಯಲ್ಲೇ ಬಿಟ್ಟು, ಬೆತ್ತಲೆಯಾಗಿ ಓಡಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ಅವರು ಅವನನ್ನು ಹಿಡಿಯಲಾಗಿ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಲಿ ಓಡಿಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್52 ಅವನು ತಾನು ಧರಿಸಿಕೊಂಡಿದ್ದ ನಾರುಬಟ್ಟೆಯನ್ನು ಅಲ್ಲಿಯೇ ಬಿಟ್ಟು ಬರೀಮೈಯಲ್ಲಿ ಓಡಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 ಅವನು ಆ ದುಪ್ಪಟಿಯನ್ನು ಬಿಟ್ಟು, ಬರೀ ಮೈಯಲ್ಲಿ ಓಡಿಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್52 ಖರೆ ತೊ ಅಪ್ನಾಚ್ಯಾ ಆಂಗಾ ವಯ್ಲೊ ಕಪ್ಡೊ ತೆಂಚ್ಯಾ ಹಾತಾತ್ ಸೊಡುನ್ ನಾಗ್ಡೊಚ್ ಪಳುನ್ ಗೆಲೊ. ಅಧ್ಯಾಯವನ್ನು ನೋಡಿ |