Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:68 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

68 ಆದರೆ ಅವನು ನಿರಾಕರಿಸಿ, “ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ, ಅರ್ಥವಾಗುತ್ತಲೂ ಇಲ್ಲ!” ಎಂದು ಹೇಳಿ ಮುಖ್ಯದ್ವಾರದೊಳಗಿಂದ ಹೊರಾಂಗಣಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

68 ಪೇತ್ರನು ಆಕೆ ಹೇಳಿದ್ದನ್ನು ನಿರಾಕರಿಸಿದನು. “ನೀನು ಏನು ಹೇಳುತ್ತಿದ್ದೀಯೋ ನನಗೆ ಗೊತ್ತಿಲ್ಲ; ನನಗೇನೂ ತಿಳಿಯದು,” ಎಂದುಬಿಟ್ಟನು. ಅಲ್ಲಿಂದ ಎದ್ದು ದ್ವಾರಮಂಟಪಕ್ಕೆ ಹೋದನು (ಆಗ ಕೋಳಿ ಕೂಗಿತು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

68 ಅವನು - ಅಲ್ಲ; ನೀನು ಏನನ್ನುತ್ತೀಯೋ ನನಗೆ ಗೊತ್ತಿಲ್ಲ, ತಿಳಿಯುವದಿಲ್ಲ ಎಂದು ಹೇಳಿ ಹೊರಂಗಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

68 ಆದರೆ ಪೇತ್ರನು ಆಕೆಯ ಮಾತನ್ನು ನಿರಾಕರಿಸಿ, “ನೀನು ಏನು ಹೇಳುತ್ತಿರುವೆಯೋ ನನಗೆ ತಿಳಿಯದು” ಎಂದು ಹೇಳಿ ಎದ್ದು, ಅಂಗಳದ ಪ್ರವೇಶದ್ವಾರದ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

68 ಆದರೆ ಅವನು ನಿರಾಕರಿಸಿ, “ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ ಅರ್ಥವಾಗುತ್ತಲೂ ಇಲ್ಲ,” ಎಂದು ಹೇಳಿ ಹೊರಗೆ ಮುಖ್ಯ ದ್ವಾರದೊಳಗೆ ಹೋದನು. ಆಗ ಹುಂಜವು ಕೂಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

68 ಖರೆ ಪೆದ್ರುನ್ “ಮಾಕಾ ಗೊತ್ತ್ ನಾ,ತಿಯಾ ಕಾಯ್ ಮನುಲೆ, ಮಾಕಾ ಕಾಯ್ಬಿ ಕಳಿನಾ ಹೊಲಾ” ಮನುನ್ ಥೈತ್ನಾ ಉಟುನ್ ವಾಟೆನ್ ಜಾತಾನಾ ಕೊಂಬ್ಯಾನ್ ಭೊಕ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:68
8 ತಿಳಿವುಗಳ ಹೋಲಿಕೆ  

ಆಗ ಪೇತ್ರನು, “ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಬಾರಿ ನಿರಾಕರಿಸುವೆ” ಎಂದು ಯೇಸು ತನಗೆ ಹೇಳಿದ ಮಾತನ್ನು ನೆನಪಿಗೆ ಬಂದ ಕಾರಣ, ವ್ಯಥೆಪಟ್ಟು ದುಃಖಭರಿತನಾಗಿ ಅತ್ತನು.


ಮತ್ತು ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ ಮಹಾಯಾಜಕನ ಅಂಗಳದೊಳಗೆ ಬಂದು ಕಾವಲುಗಾರರ ಸಂಗಡ ಸೇರಿ ಬೆಂಕಿಯ ಮುಂದೆ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು.


ಆ ದಾಸಿಯು ಅವನನ್ನು ಪುನಃ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ, “ಇವನು ಅವರಲ್ಲಿ ಒಬ್ಬನು” ಎಂದು ಹೇಳಲಾರಂಭಿಸಿದಳು.


ಆಗ ಅವನು ಮತ್ತೆ ನಿರಾಕರಿಸಿದನು. ಸ್ವಲ್ಪ ಹೊತ್ತಿನ ಮೇಲೆ ಪಕ್ಕದಲ್ಲಿ ನಿಂತವರು ಪೇತ್ರನಿಗೆ, “ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು, ಯಾಕೆಂದರೆ ನೀನು ಗಲಿಲಾಯದವನೇ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು