ಮಾರ್ಕ 14:69 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201969 ಆ ದಾಸಿಯು ಅವನನ್ನು ಪುನಃ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ, “ಇವನು ಅವರಲ್ಲಿ ಒಬ್ಬನು” ಎಂದು ಹೇಳಲಾರಂಭಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)69 ಅಲ್ಲಿಯೂ ಆಕೆ ಅವನನ್ನು ಕಂಡು ಹತ್ತಿರವಿದ್ದವರಿಗೆ, “ಇವನು ಸಹ ಅವರಲ್ಲಿ ಒಬ್ಬನು,” ಎಂದು ತಿಳಿಸಿದಳು. ಪೇತ್ರನು ಪುನಃ ಆಕೆ ಹೇಳಿದ್ದನ್ನು ನಿರಾಕರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)69 ಅಲ್ಲಿ ದಾಸಿಯು ಅವನನ್ನು ಕಂಡು ಹತ್ತಿರದಲ್ಲಿ ನಿಂತಿದ್ದವರಿಗೆ - ಇವನೂ ಅವರಲ್ಲಿ ಒಬ್ಬನು ಎಂದು ತಿರಿಗಿ ಹೇಳುವದಕ್ಕೆ ತೊಡಗಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್69 ಪೇತ್ರನು ಅಲ್ಲಿರುವುದನ್ನು ಆ ದಾಸಿಯು ನೋಡಿ, ಅಲ್ಲಿ ನಿಂತಿದ್ದ ಜನರಿಗೆ, “ಈ ಮನುಷ್ಯನು ಯೇಸುವನ್ನು ಹಿಂಬಾಲಿಸಿದ ಜನರಲ್ಲಿ ಒಬ್ಬನು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ69 ಆ ದಾಸಿಯು ಅವನನ್ನು ತಿರುಗಿ ಕಂಡು ಪಕ್ಕದಲ್ಲಿ ನಿಂತಿದ್ದವರಿಗೆ, “ಇವನು ಅವರಲ್ಲಿ ಒಬ್ಬನು,” ಎಂದು ಹೇಳಲಾರಂಭಿಸಿದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್69 ಪೆದ್ರು ಥೈ ಜಾವ್ನ್ ಇಬೆ ಹೊತ್ತೆ ತ್ಯಾ ಕಾಮಾಚ್ಯಾ ಚೆಡ್ವಾನ್ ಬಗುನ್ ಥೈ ಇಬೆ ಹೊತ್ತ್ಯಾಕ್ನಿ “ಹ್ಯೊ ಮಾನುಸ್ಬಿ ತ್ಯೆಂಚಾತ್ಲೊಚ್” ಮಟ್ಲಿನ್ . ಅಧ್ಯಾಯವನ್ನು ನೋಡಿ |