ಮಾರ್ಕ 14:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ಈಕೆಯು ನನ್ನ ದೇಹವನ್ನು ಶವಸಂಸ್ಕಾರಕ್ಕೆ ಮುಂಚಿತವಾಗಿಯೇ ಈ ತೈಲದಿಂದ ಅಭಿಷೇಕಿಸಿ ಸಿದ್ಧಪಡಿಸಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ತನ್ನಿಂದ ಏನು ಸಾಧ್ಯವೋ ಅದನ್ನು ಈಕೆ ಮಾಡಿದ್ದಾಳೆ; ನನ್ನ ದೇಹವನ್ನು ಮುಂಚಿತವಾಗಿಯೇ ಸುಗಂಧ ತೈಲದಿಂದ ಲೇಪಿಸಿ ಅದನ್ನು ಶವಸಂಸ್ಕಾರಕ್ಕಾಗಿ ಸಿದ್ಧಪಡಿಸಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಈಕೆಯು ತನ್ನ ಕೈಲಾಗುವಷ್ಟು ಮಾಡಿದ್ದಾಳೆ; ಈಕೆಯು ಮುಂದಾಗಿ ನನ್ನ ಉತ್ತರಕ್ರಿಯೆಗೋಸ್ಕರ ನನ್ನ ದೇಹಕ್ಕೆ ಈ ತೈಲವನ್ನು ಹಚ್ಚಿದ್ದಾಳೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಈಕೆ ನನಗಾಗಿ ತನ್ನಿಂದ ಸಾಧ್ಯವಾದ ಒಂದು ಕಾರ್ಯವನ್ನು ಮಾಡಿದಳು. ನಾನು ಸಾಯುವುದಕ್ಕಿಂತ ಮುಂಚೆ ನನ್ನನ್ನು ಸಮಾಧಿಗೆ ಸಿದ್ಧಮಾಡಲು ಆಕೆ ನನ್ನ ದೇಹದ ಮೇಲೆ ಪರಿಮಳತೈಲ ಸುರಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ನನ್ನ ಶವಸಂಸ್ಕಾರಕ್ಕಾಗಿ ಮುಂಚಿತವಾಗಿ ನನ್ನ ದೇಹವನ್ನು ಅಭಿಷೇಕಿಸಿದ್ದಾಳೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಹ್ಯಾ ಬಾಯ್ಕೊಮನ್ಸಿನ್ ಅಪ್ನಾನ್ ಕಾಯ್ ಕರುಚೆ ಮನುನ್ ಯವಜಲ್ಲಿನ್ ತೆ ತೆನಿ ಕರ್‍ಲಿನ್, ತೆನಿ ಹೆ ಸುಗಂದ್ತೆಲ್ ಮಾಜ್ಯಾ ಆಂಗಾರ್ ಒತುನ್, ಮಿಯಾ ಮರುಚ್ಯಾ ಅದ್ದಿಚ್ ಮಾಜೆ ಶರಿರ್ ಸಮಾದಿ ಕರುಕ್ ಮನುನ್ ತೆನಿ ತಯಾರ್ ಕರ್‍ಲಿನ್. ಅಧ್ಯಾಯವನ್ನು ನೋಡಿ |