ಮಾರ್ಕ 15:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅನಂತರ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನಿಗೆ ಅಪಹಾಸ್ಯಮಾಡಿ ವಂದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ತರುವಾಯ, “ಯೆಹೂದ್ಯರ ಅರಸನಿಗೆ ಜಯವಾಗಲಿ,” ಎಂದು ನಾಟಕೀಯವಾಗಿ ವಂದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ ಎಂದು ಆತನಿಗೆ ವಂದನೆಮಾಡಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನಂತರ ಅವರು ಯೇಸುವಿಗೆ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ!” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ತರುವಾಯ ಅವರು, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಅನಿ ಮಾನಾ “ಜುದೆವಾಂಚ್ಯಾ ರಾಜಾ ನಮಸ್ತೆ ತುಕಾ” ಮನುನ್ ತೆಕಾ ಮನಿತ್. ಅಧ್ಯಾಯವನ್ನು ನೋಡಿ |