ಮಾರ್ಕ 15:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಹತ್ತಿರ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ನೋಡಿರಿ, ಆತನು ಎಲೀಯನನ್ನು ಕರೆಯುತ್ತಾನೆ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಅಲ್ಲಿ ನಿಂತಿದ್ದವರಲ್ಲಿ ಕೆಲವರು ಇದನ್ನು ಕೇಳಿ, “ಇಗೋ, ಇವನು ಎಲೀಯನನ್ನು ಕರೆಯುತ್ತಿದ್ದಾನೆ!” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಹತ್ತಿರ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ - ಎಲೀಯನನ್ನು ಕರೆಯುತ್ತಾನೆ ಕಾಣಿರೋ, ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಅಲ್ಲಿ ನಿಂತಿದ್ದ ಕೆಲವು ಜನರು ಇದನ್ನು ಕೇಳಿ, “ನೋಡಿ! ಆತನು ಎಲೀಯನನ್ನು ಕರೆಯುತ್ತಿದ್ದಾನೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಹತ್ತಿರ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ಇಗೋ, ಈತನು ಎಲೀಯನನ್ನು ಕರೆಯುತ್ತಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಹೆ ಆಯ್ಕುನ್ ಥೈ ಹೊತ್ತ್ಯಾ ಲೊಕಾನಿ “ಆಯ್ಕಾ! ತೊ ಎಲಿಯಾಕ್ ಬಲ್ವುಲಾ”, ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |