Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಆಗಲೇ ಸಂಜೆಯಾಗಿತ್ತು; ಮತ್ತು ಆ ದಿನವು ‘ಸಿದ್ಧತೆಯ’ ದಿನ, ಅಂದರೆ ಸಬ್ಬತ್ ದಿನದ ಹಿಂದಿನ ದಿನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಅಷ್ಟರಲ್ಲೇ ಸಂಜೆಯಾಗಿತ್ತು. ಸಬ್ಬತ್ತಿನ ಹಿಂದಿನ ದಿನವಾಗಿದ್ದ ಅಂದು ‘ಸಿದ್ಧತೆ’ಯ ದಿನ ಆಗಿತ್ತು. ಆದುದರಿಂದ ಅರಿಮತಾಯ ಊರಿನ ಜೋಸೆಫ್ ಎಂಬಾತನು ಧೈರ್ಯತಂದುಕೊಂಡು, ಪಿಲಾತನ ಸಾನ್ನಿಧ್ಯಕ್ಕೆ ಹೋಗಿ, ಯೇಸುಸ್ವಾಮಿಯ ಪಾರ್ಥಿವ ಶರೀರವನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಆಗಲೇ ಸಂಜೆಯಾಗಿತ್ತು; ಮತ್ತು ಆ ದಿನವು ಸೌರಣೆಯ ದಿನ, ಅಂದರೆ ಸಬ್ಬತ್ ದಿನದ ಹಿಂದಿನ ದಿನ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಆಗ ಕತ್ತಲಾಗತೊಡಗಿತ್ತು. ಅಂದು ಸಿದ್ಧತೆಯ ದಿನವಾಗಿದ್ದರಿಂದ (ಅಂದರೆ ಸಬ್ಬತ್ತಿನ ಹಿಂದಿನ ದಿನ),

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಸಂಜೆ ಸಮೀಪಿಸುತ್ತಿದ್ದಾಗ, ಅದು ಸಬ್ಬತ್ ದಿನದ ಸಿದ್ಧತೆಯ ಹಿಂದಿನ ದಿವಸವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಸಾಂಜ್ ಹೊಂವ್ನ್ಗೆತ್ ಯೆಲ್ಲಿ, ತೊ ಸಾಬ್ಬಾತಾಚ್ಯಾ ದಿಸಾಚೊ ಅದ್ಲೊ ದಿಸ್ ಮಟ್ಲ್ಯಾರ್ ಸಾಬ್ಬಾತಾಚ್ಯಾ ತಯಾರಿಚೊ ದಿಸ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:42
5 ತಿಳಿವುಗಳ ಹೋಲಿಕೆ  

ಅದು ಸಿದ್ಧತೆಯ ದಿನವಾದುದರಿಂದ ಯೆಹೂದ್ಯರು, ಸಬ್ಬತ್ ದಿನದಲ್ಲಿ ಮೃತದೇಹಗಳು ಶಿಲುಬೆಯ ಮೇಲೆ ಇರಬಾರದೆಂದು, ಪಿಲಾತನನ್ನು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಕೇಳಿಕೊಂಡರು, ಏಕೆಂದರೆ ಆ ಸಬ್ಬತ್ ದಿನವು ಬಹು ವಿಶೇಷವಾದದ್ದು.


ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವುದೆಲ್ಲಾ ನೆರವೇರಿಸಿದ ಮೇಲೆ, ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು