Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಲ್ಲಿ ಬರಬ್ಬನೆಂಬುವನೊಬ್ಬನಿದ್ದನು; ಇವನನ್ನು ದಂಗೆಯಲ್ಲಿ ಕೊಲೆ ಮಾಡಿದ ದಂಗೆಗಾರರೊಂದಿಗೆ ಬಂಧಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದಂಗೆಯೊಂದರಲ್ಲಿ ಕೊಲೆ ಮಾಡಿದ್ದ ಕೆಲವರು ಈ ಸಮಯದಲ್ಲಿ ಸೆರೆಮನೆಯಲ್ಲಿ ಇದ್ದರು. ಇವರೊಡನೆ ಬರಬ್ಬ ಎಂಬವನೂ ಸೆರೆಯಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಬರಬ್ಬನೆಂಬವನೊಬ್ಬನಿದ್ದನು; ಇವನನ್ನು ದಂಗೆಯಲ್ಲಿ ಕೊಲೆಪಾತಕ ಮಾಡಿದ ದಂಗೆಗಾರರ ಕೂಡ ಕಟ್ಟಿಹಾಕಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಸಮಯದಲ್ಲಿ ಬರಬ್ಬ ಎಂಬವನು ದಂಗೆಕೋರರೊಂದಿಗೆ ಸೆರೆಮನೆಯಲ್ಲಿದ್ದನು. ಈ ದಂಗೆಕೋರರು ಒಂದು ಗಲಭೆಯ ಸಮಯದಲ್ಲಿ ಕೊಲೆ ಮಾಡಿದ ಆಪಾದನೆಗೆ ಗುರಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದಂಗೆ ಮಾಡಿದವರೊಂದಿಗೆ ಬಂಧಿಸಲಾದ ಆ ದಂಗೆಯಲ್ಲಿ ಕೊಲೆಮಾಡಿದ ಬರಬ್ಬನೆಂಬ ಹೆಸರುಳ್ಳವನೊಬ್ಬನು ಸೆರೆಯಲ್ಲಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತ್ಯಾ ಎಳಾರ್ ಡಂಗೊ ಉಟ್ವುನ್ ಲೊಕಾಕ್ನಿ ಜಿವಾನಿ ಮಾರಲ್ಲೊ ಬಾರಾಬ್ಬಾಸ್ ಮನ್ತಲೊ ಮಾನುಸ್ ಬಂಧಿಖಾನ್ಯಾತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:7
5 ತಿಳಿವುಗಳ ಹೋಲಿಕೆ  

ದಂಗೆ ಕೊಲೆಗಳ ನಿಮಿತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು, ಯೇಸುವನ್ನು ಅವರ ಚಿತ್ತಾನುಸಾರ ದಂಡಿಸಲು ಒಪ್ಪಿಸಿದನು.


ಆ ಕಾಲದಲ್ಲಿ ಬರಬ್ಬನೆಂಬ ಕುಖ್ಯಾತನಾದ ಒಬ್ಬ ಸೆರೆಯವನಿದ್ದನು.


ಪ್ರತಿ ಪಸ್ಕಹಬ್ಬದಲ್ಲಿ ಜನರು ಬೇಡಿದ ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವುದು ಪಿಲಾತನ ಅಧಿಕಾರಕ್ಕೆ ಸೇರಿದ ಪದ್ಧತಿಯಾಗಿತ್ತು.


ಜನರು ಪಿಲಾತನ ಬಳಿಗೆ ಹೋಗಿ, ನೀನು ನಮಗೆ ಮಾಡುತ್ತಾ ಬಂದ ಪದ್ಧತಿಯ ಪ್ರಕಾರ ಮಾಡು ಎಂದು ಕೇಳಿಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು