ಮಾರ್ಕ 16:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಆತನು ಬದುಕಿದ್ದಾನೆ ನನಗೆ ಕಾಣಿಸಿಕೊಂಡನು” ಎಂದು ಅವಳು ಹೇಳಿದ ಮಾತನ್ನು ಅವರು ನಂಬಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆದರೆ ಯೇಸು ಜೀವಂತರಾಗಿದ್ದಾರೆ ಮತ್ತು ಆಕೆಗೆ ಕಾಣಿಸಿಕೊಂಡಿದ್ದಾರೆ ಎಂಬ ವಾರ್ತೆಯನ್ನು ಕೇಳಿದಾಗ ಅವರು ಅದನ್ನು ನಂಬಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆತನು ಬದುಕಿದ್ದಾನೆ, ನನಗೆ ಕಾಣಿಸಿಕೊಂಡನು ಎಂಬ ಮಾತನ್ನು ಕೇಳಿದಾಗ ಅವರು ನಂಬಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೇಸು ಬದುಕಿರುವುದಾಗಿಯೂ ತಾನು ಆತನನ್ನು ನೋಡಿದ್ದಾಗಿಯೂ ಮರಿಯಳು ತಿಳಿಸಿದಾಗ ಶಿಷ್ಯರು ಅವಳನ್ನು ನಂಬಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ಯೇಸು ಜೀವಂತರಾಗಿದ್ದಾರೆ ಮತ್ತು ಆಕೆಗೆ ಕಾಣಿಸಿಕೊಂಡಿದ್ದಾರೆ ಎಂಬ ವಾರ್ತೆಯನ್ನು ಕೇಳಿದಾಗ, ಶಿಷ್ಯರು ನಂಬಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಜೆಜು ಝಿತ್ತೊ ಹೊವ್ನ್ ಉಟ್ಲಾ ಅನಿ ಮಿಯಾ ತೆಕಾ ಬಗಟ್ಲಾ ಮನುನ್ ಸಾಂಗ್ಲ್ಯಾರ್ಬಿ ತೆನಿ ತಿಚೆರ್ ವಿಶ್ವಾಸ್ ಕರುಕ್ನ್ಯಾತ್. ಅಧ್ಯಾಯವನ್ನು ನೋಡಿ |