ಮಾರ್ಕ 16:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಸಮಾಧಿಯ ಕಡೆಗೆ ನೋಡಿದಾಗ ಆ ದೊಡ್ಡ ಕಲ್ಲು ಉರುಳಿಸಲ್ಪಟ್ಟಿರುವುದನ್ನು ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ತಲೆಯೆತ್ತಿ ನೋಡಿದಾಗ, ಕಲ್ಲು ಪಕ್ಕದಲ್ಲಿ ಬಿದ್ದಿರುವುದನ್ನು ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ತಲೆಯೆತ್ತಿ ನೋಡಿ ಆ ಕಲ್ಲು ಉರುಳಿಸಲ್ಪಟ್ಟಿರುವದನ್ನು ಕಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆ ಸ್ತ್ರೀಯರು ಸಮಾಧಿಯನ್ನು ತಲುಪಿದಾಗ ಆ ಬಂಡೆ ಉರುಳಿರುವುದನ್ನು ಕಂಡರು. ಆ ಬಂಡೆಯು ಬಹಳ ದೊಡ್ಡದಾಗಿತ್ತು ಆದರೆ ಅದನ್ನು ಬಾಗಿಲಿನಿಂದ ದೂರಕ್ಕೆ ಉರುಳಿಸಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಏಕೆಂದರೆ ಆ ಬಂಡೆ ಬಹಳ ದೊಡ್ಡದಾಗಿತ್ತು. ಆದರೆ ಅವರು ಮತ್ತೆ ಕಂಡಾಗ ಆ ಬಂಡೆ ಉರುಳಿಸಲಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತೊ ಗುಂಡೊ ಲೈ ಮೊಟೊ ಹೊತ್ತೊ, ಅಶೆ ಬೊಲುನ್ ತೆನಿ ವೈರ್ ಸಮಾದಿಕ್ಡೆ ಬಗ್ತಾನಾ ಸಮಾದಿಚ್ಯಾ ದಾರಾ ವಯ್ಲೊ ಗುಂಡೊ ಲೊಟುನ್ ಕಡೆಕ್ ಕಾಡಲ್ಲೊ ತೆಂಕಾ ದಿಸ್ಲೊ, ಅಧ್ಯಾಯವನ್ನು ನೋಡಿ |