Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದನ್ನು ನೀವು ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಯನ್ನು ನೋಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರವುಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ಪಾಪಗಳನ್ನು ಕ್ಷವಿುಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ ಪಾರ್ಶ್ವವಾಯುರೋಗಿಯನ್ನು ನೋಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವ ಅಧಿಕಾರವಿದೆ ಎಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿದನು. ಬಳಿಕ ಯೇಸು ರೋಗಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಮನುಷ್ಯಪುತ್ರನಾದ ನನಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಮಾನ್ಸಾಚ್ಯಾ ಲೆಕಾಕ್ ಪಾಪ್ ಮಾಪ್ ಕರ್‍ತಲೊ ಅದಿಕಾರ್‍ಬಿ ಹಾಯ್ ಮನುನ್ ತುಮ್ಕಾ ಕಳುಕ್ ಪಾಜೆ” ಮನುನ್ ಮಟ್ಲ್ಯಾನ್. ಅನಿ ತ್ಯಾ ವಾರ್‍ಯಾನ್‍ಮಾರಲ್ಲ್ಯಾ ಮಾನ್ಸಾಕ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:10
8 ತಿಳಿವುಗಳ ಹೋಲಿಕೆ  

ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ, “ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ” ಎಂದು ತನ್ನ ಶಿಷ್ಯರನ್ನು ಕೇಳಿದನು.


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ’ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ’ ಅನ್ನುವುದೋ?


“ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು