ಮಾರ್ಕ 2:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ನಾನು ನಿನಗೆ ಆಜ್ಞಾಪಿಸುತ್ತೇನೆ; ಏಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ನಾನು ನಿನಗೆ ಹೇಳುತ್ತಿದ್ದೇನೆ, ಎದ್ದು, ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಮನೆಗೆ ಹೋಗು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 “ಉಟ್, ಅನಿ ತುಜೆ ಹಾತ್ರಾನ್ ಘೆವ್ನ್ ತುಜ್ಯಾ ಘರಾಕ್ ಚಲ್” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |