ಮಾರ್ಕ 2:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆ ಕಾಲದಲ್ಲಿ ಅವರು ಉಪವಾಸ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಮದುವಣಿಗನು ಅವರಿಂದ ಅಗಲಬೇಕಾದ ಕಾಲ ಬರುವುದು. ಆಗ ಅವರು ಉಪವಾಸ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ; ಆ ಕಾಲದಲ್ಲೇ ಉಪವಾಸಮಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ ಮದುಮಗನು ಅವರನ್ನು ಬಿಟ್ಟುಹೋಗುವ ಕಾಲ ಬರುತ್ತದೆ. ಆಗ ಅವನ ಗೆಳೆಯರು ವ್ಯಸನಪಡುತ್ತಾರೆ, ಉಪವಾಸ ಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ಮದುಮಗನು ಅವರಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆಗ ಅವರು ಉಪವಾಸ ಮಾಡುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಖರೆ ಎಕ್ ದಿಸ್ ತೊ ನ್ಹವ್ರೊ, ತೆಂಕಾ ಸೊಡುನ್ ಜಾತಲೊ ಎಳ್ ಯೆತಾ, ತನ್ನಾ ತೆನಿ ಉಪಾಸ್ ಕರ್‍ತ್ಯಾತ್.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |