ಮಾರ್ಕ 2:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೇಸು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ, ಆತನ ಶಿಷ್ಯರು ತೆನೆಗಳನ್ನು ಮುರಿದು ತಿಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅದೊಂದು ಸಬ್ಬತ್‍ದಿನ. ಯೇಸುಸ್ವಾಮಿ ಗೋದಿಯ ಹೊಲಗಳಲ್ಲಿ ಹಾದುಹೋಗುತ್ತಿದ್ದರು. ಜೊತೆಯಲ್ಲಿದ್ದ ಅವರ ಶಿಷ್ಯರು ತೆನೆಗಳನ್ನು ಕೀಳಲಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯೇಸು ಸಬ್ಬತ್‍ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ, ಆತನ ಶಿಷ್ಯರು ನಡೆಯುತ್ತಾ ತೆನೆಗಳನ್ನು ಮುರುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಸಬ್ಬತ್‌ದಿನದಂದು, ಯೇಸು ತನ್ನ ಶಿಷ್ಯರೊಂದಿಗೆ ಕೆಲವು ಹೊಲಗಳ ಮೂಲಕ ಹಾದುಹೋಗುತ್ತಿದ್ದನು. ಶಿಷ್ಯರು ತಿನ್ನಲು ಕೆಲವು ಕಾಳಿನ ತೆನೆಗಳನ್ನು ಕಿತ್ತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಒಂದು ಸಬ್ಬತ್ ದಿನದಂದು ಯೇಸು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದರು. ಯೇಸುವಿನ ಶಿಷ್ಯರು ನಡೆಯುತ್ತಾ ಹೋಗುವಾಗ ತೆನೆಗಳನ್ನು ಮುರಿದುಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಎಕ್ ದಿಸ್, ಸಬ್ಬತಾಚ್ಯಾ ದಿಸಿ, ಜೆಜು ಅಪ್ನಾಚ್ಯಾ ಶಿಸಾಂಚ್ಯಾ ವಾಂಗ್ಡಾ, ಎಕ್ ಶೆತಾನ್ನಾ ಪಾರ್ ಹೊವ್ನ್ ಯೆವ್‍ಲಾಗಲ್ಲೊ. ತನ್ನಾ ಜೆಜುಚ್ಯಾ ಶಿಸಾನಿ, ಖಾವ್ಕ್ ಮನುನ್, ಕನ್ಸಾ ಮೊಡುನ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |