ಮಾರ್ಕ 2:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆಗ ಯೇಸು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಆಹಾರವಿಲ್ಲದೆ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಎಂದಾದರೂ ಓದಲಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅದಕ್ಕೆ ಯೇಸು, “ಹಿಂದೆ, ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದು, ಉಣ್ಣಲು ಏನೂ ಇಲ್ಲದಿದ್ದಾಗ ಏನು ಮಾಡಿದರೆಂಬುದನ್ನು ನೀವು ಓದಿರಬೇಕಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆತನು ಅವರಿಗೆ - ದಾವೀದನು ತಾನೂ ತನ್ನ ಸಂಗಡ ಇದ್ದವರೂ ಕೊರತೆಯುಳ್ಳವರಾಗಿ ಹಸಿದಾಗ ಏನು ಮಾಡಿದನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೇಸು ಅವರಿಗೆ, “ದಾವೀದನು ಮತ್ತು ಅವನ ಜನರು ಹಸಿದು ಆಹಾರವನ್ನು ಬಯಸಿದಾಗ ಅವನೇನು ಮಾಡಿದನೆಂಬುದನ್ನು ನೀವು ಓದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಯೇಸು ಅವರಿಗೆ, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗಲೂ ಅವಶ್ಯಕತೆಯಲ್ಲಿದ್ದಾಗಲೂ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತನ್ನಾ ಜೆಜುನ್ “ದಾವಿದಾಕ್ ಅನಿ ತೆಚ್ಯಾ ವಾಂಗ್ಡಿಯಾಕ್ನಿ ಭುಕ್‍ಲಾಗಲ್ಲಿ, ತನ್ನಾ ತೆಂಕಾ ಖಾವ್ಕ್ ಕಾಯ್ಬಿ ನಸಲ್ಲೆ, ತನ್ನಾ ದಾವಿದಾನ್ ಕಾಯ್ ಕರ್‍ಲ್ಯಾನ್ ಮನುನ್ ಪವಿತ್ರ್ ಪುಸ್ತಕಾತ್ ವಾಚುಕ್ನ್ಯಾಸಿ ಕಾಯ್? ಅಧ್ಯಾಯವನ್ನು ನೋಡಿ |