ಮಾರ್ಕ 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಒಬ್ಬ ಪಾರ್ಶ್ವವಾಯುರೋಗಿಯನ್ನು ನಾಲ್ವರಿಂದ ಹೊರಿಸಿಕೊಂಡು ಕೆಲವರು ಅಲ್ಲಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ಕು ಮಂದಿಯಿಂದ ಹೊರಿಸಿಕೊಂಡು ಆತನ ಬಳಿಗೆ ತಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಕೆಲವು ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು. ಅವನನ್ನು ನಾಲ್ಕು ಮಂದಿ ಹೊತ್ತುಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರಿಂದ ಹೊರಿಸಿಕೊಂಡು ಅಲ್ಲಿಗೆ ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತನ್ನಾ ಚಾರ್ ಮಾನ್ಸಾನಿ ಎಕ್ಲ್ಯಾ ವಾರ್‍ಯಾನ್‍ಮಾರಲ್ಲ್ಯಾ ಮಾನ್ಸಾಕ್ ಉಕ್ಲುನ್ ಘೆವ್ನ್ ಯೆಲ್ಯಾನಿ. ಅಧ್ಯಾಯವನ್ನು ನೋಡಿ |