ಮಾರ್ಕ 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದಾಗ ಅಲ್ಲಿ ಕೈ ಬತ್ತಿಹೋದ ಮನುಷ್ಯನೊಬ್ಬನಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಪುನಃ ಹೋದರು. ಅಲ್ಲಿ ಒಬ್ಬ ಬತ್ತಿದ ಕೈಯುಳ್ಳವನು ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇನ್ನೊಂದು ಸಮಯದಲ್ಲಿ ಯೇಸು ಸಭಾಮಂದಿರಕ್ಕೆ ಹೋದಾಗ ಅಲ್ಲಿ ಕೈ ಬತ್ತಿಹೋದವನೊಬ್ಬನಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮತ್ತೊಂದು ದಿನದಲ್ಲಿ, ಯೇಸು ಸಭಾಮಂದಿರದೊಳಕ್ಕೆ ಹೋದನು. ಅಲ್ಲಿ ಕೈಬತ್ತಿದ್ದ ಒಬ್ಬ ಮನುಷ್ಯನಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದರು. ಅಲ್ಲಿ ಕೈ ಬತ್ತಿದ ಒಬ್ಬ ಮನುಷ್ಯನಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಎಕ್ ದಿಸ್ ಜೆಜು ಸಿನಾಗೊಗಾತ್ ಗೆಲೊ, ಥೈ ಅಕಡಲ್ಲ್ಯಾ ಹಾತಾಚೊ ಎಕ್ ಮಾನುಸ್ ಹೊತ್ತೊ. ಅಧ್ಯಾಯವನ್ನು ನೋಡಿ |