ಮಾರ್ಕ 3:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಜೆಬೆದಾಯನ ಮಗನಾದ ಯಾಕೋಬನಿಗೂ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಸಿಡಿಲ ಮರಿಗಳು ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ (ಯೇಸು ಇವರಿಬ್ಬರಿಗೆ ‘ಬೊವನೆರ್ಗೆಸ್’ ಎಂದರೆ ‘ಸಿಡಿಲಮರಿಗಳು’ ಎಂಬ ಹೆಸರನ್ನಿಟ್ಟರು). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಜೆಬೆದಾಯನ ಮಗನಾದ ಯಾಕೋಬನಿಗೂ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಗುಡುಗಿನ ಮರಿಗಳು ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಜಿಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನ (ಯೇಸು ಅವರಿಗೆ ಬೊವನೆರ್ಗೆಸ್ ಎಂಬ ಹೆಸರನ್ನಿತ್ತನು. ಈ ಹೆಸರಿಗೆ “ಸಿಡಿಲಿನ ಜನರು” ಎಂದರ್ಥ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಜೆಬೆದಾಯನ ಮಗ ಯಾಕೋಬ ಮತ್ತು ಅವನ ತಮ್ಮ ಯೋಹಾನ ಇವರಿಗೆ ಯೇಸು “ಬೊವನೆರ್ಗೆಸ್” ಎಂದರೆ ಗುಡುಗಿನ ಪುತ್ರರು ಎಂಬ ಹೆಸರಿಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಜೆಬೆದೆವಾಚಿ ಪೊರಾ, ಜಾಕೊಬ್ ಅನಿ ತೆಚೊ ಭಾವ್ ಜುವಾಂವ್ ಹೆಂಕಾ ಜೆಜುನ್ “ಬೊವನೆರ್ಗೆಸ್” ತಸೆ ಮಟ್ಲ್ಯಾರ್, ಗುಡ್ಗುಡ್ಯಾಚಿ ಮಾನ್ಸಾ, ಮನುನ್ ನಾವ್ ಥವ್ಲ್ಯಾನ್. ಅಧ್ಯಾಯವನ್ನು ನೋಡಿ |