Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮುಂದೆ ಗುರುದ್ರೋಹಿಯಾಗಲಿದ್ದ ಇಸ್ಕರಿಯೋತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೇಸುವನ್ನು ಹಿಡುಕೊಟ್ಟ ಇಸ್ಕರಿಯೋತ ಯೂದ, ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮತ್ತು ಇಸ್ಕರಿಯೋತ ಯೂದ. ಯೇಸುವನ್ನು ಆತನ ವೈರಿಗಳಿಗೆ ಒಪ್ಪಿಸಿದವನೇ ಯೂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೇಸುವಿಗೆ ದ್ರೋಹಮಾಡಿದ ಇಸ್ಕರಿಯೋತ ಯೂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅನಿ ಜೆಜುಕ್ ಘಾತ್‍ಕರುನ್ ಧರುನ್ ದಿಲ್ಲೊ, ಜುದಾಸ್ ಇಸ್ಕರಿಯೊತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:19
13 ತಿಳಿವುಗಳ ಹೋಲಿಕೆ  

ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು.


ಈ ಮಾತು, ಆತನು ಸೀಮೋನ್ ಇಸ್ಕರಿಯೋತನ ಮಗನಾದ ಯೂದನ ವಿಷಯವಾಗಿ ಹೇಳಿದನು, ಏಕೆಂದರೆ, ಅವನು ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದು, ಅವನೇ ಆತನನ್ನು ಹಿಡಿದು ಕೊಡುವುದಕ್ಕಿದ್ದನು.


ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ” ನಂಬದವರು ಯಾರೆಂದೂ ಹಾಗೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.


ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಹಾಗು ಜನರ ಹಿರಿಯರ ಕಡೆಯಿಂದ ಬಹು ಜನರ ಗುಂಪು ಕತ್ತಿ, ದೊಣ್ಣೆಗಳನ್ನು ಹಿಡಿದುಕೊಂಡು ಅವನ ಸಂಗಡ ಬಂದರು.


ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ ಹಾಗೂ ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ, ಎಂಬಿವರುಗಳೇ.


ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ,


ಆತನು ಮನೆಯೊಳಗೆ ಬಂದಾಗ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟ ಮಾಡಲು ಕೂಡ ಆಗಲಿಲ್ಲ.


ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು