ಮಾರ್ಕ 3:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಸಿಕ್ಕುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನಿಶ್ಚಯವಾಗಿ ನಿಮಗೆ ಹೇಳುತ್ತೇನೆ: ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ಆಡುವ ಎಲ್ಲಾ ದೇವದೂಷಣೆಗಳಿಗೂ ಕ್ಷಮೆ ದೊರಕಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28-30 ಇದಲ್ಲದೆ ಅವರು - ಇವನಿಗೆ ದೆವ್ವ ಹಿಡಿದದೆ ಎಂದು ಹೇಳಿದ್ದರಿಂದ ಆತನು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಎಷ್ಟು ದೂಷಿಸಿದಾಗ್ಯೂ ಅವರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಉಂಟಾಗುವದು, ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದನು; ಅವನು ಶಾಶ್ವತ ಪಾಪದೊಳಗೆ ಸೇರಿದವನಾದನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ನಾನು ನಿಮಗೆ ಸತ್ಯವನ್ನು ಹೇಳುತ್ತಿದ್ದೇನೆ, ಜನರು ಮಾಡುವ ಎಲ್ಲಾ ಪಾಪಗಳಿಗೂ ದೇವದೂಷಣೆಗಳಿಗೂ ಕ್ಷಮೆ ದೊರೆಯಲು ಸಾಧ್ಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೆ ಮತ್ತು ದೂಷಣೆಗಳಿಗೆ ಕ್ಷಮಾಪಣೆ ದೊರೆಯುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 “ಖರೆಚ್ ಮಿಯಾ ತುಮ್ಕಾ ಸಾಂಗ್ತಾ, ಮಾನ್ಸಾನಿ ಕರಲ್ಲ್ಯಾ ಸಗ್ಳ್ಯಾ ಪಾಪಾಂಚಿ, ಅನಿ ದೆವಾಚ್ಯಾ ವರ್‍ತಿ ಬೊಲಲ್ಲ್ಯಾ ನಿಂದ್ಯಾಂಚಿ, ಮಾಪಿ ಗಾವ್ತಾ. ಅಧ್ಯಾಯವನ್ನು ನೋಡಿ |