Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವರು “ಈತನಲ್ಲಿ ಅಶುದ್ಧಾತ್ಮವಿದೆ” ಎಂದು ಹೇಳುತ್ತಿದ್ದರಿಂದ ಯೇಸು ಇದನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 (ದೆವ್ವ ಹಿಡಿದಿದೆ ಎಂದು ತಮ್ಮನ್ನು ಕೆಲವರು ನಿಂದಿಸುತ್ತಿದ್ದುದರಿಂದ ಯೇಸು ಹೀಗೆ ಹೇಳಿದರು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ಇವನಿಗೆ ದೆವ್ವಹಿಡಿದಿದೆ” ಎಂದು ಧರ್ಮೋಪದೇಶಕರು ಆರೋಪಿಸಿದ್ದರಿಂದ ಯೇಸು ಹೀಗೆ ಹೇಳಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ಆತನಲ್ಲಿ ಅಶುದ್ಧಾತ್ಮವಿದೆ,” ಎಂದು ಅವರು ಹೇಳುತ್ತಿದ್ದುದರಿಂದ ಯೇಸು ಹೀಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 “ಹೆಕಾ ಗಿರೊಲಾಗ್ಲಾ” ಮನುನ್ ಉಲ್ಲ್ಯಾ ಲೊಕಾನಿ ಮಟ್ಲ್ಯಾನಿ, ತಸೆ ಮನುನ್ ಜೆಜುನ್ ಅಶೆ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:30
4 ತಿಳಿವುಗಳ ಹೋಲಿಕೆ  

ಅವರಲ್ಲಿ ಅನೇಕರು ಆತನಿಗೆ, “ದೆವ್ವ ಹಿಡಿದಿದೆ, ಹುಚ್ಚನಾಗಿದ್ದಾನೆ, ನೀವು ಏಕೆ ಆತನ ಮಾತುಗಳನ್ನು ಕೇಳುತ್ತೀರಿ?” ಎಂದರು.


ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ” ಹೇಳುತ್ತಿದ್ದರು.


ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು” ಎಂದು ಹೇಳಿದನು.


ಜನರು ಯೇಸುವಿನ ಸುತ್ತಲು ಕುಳಿತುಕೊಂಡಿದ್ದಾಗ ಆತನ ತಾಯಿಯೂ, ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೆಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು