ಮಾರ್ಕ 3:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಅವರಿಗೆ, “ಸಬ್ಬತ್ ದಿನದಲ್ಲಿ ಧರ್ಮಸಮ್ಮತವಾದದು ಯಾವುದು? ಮೇಲನ್ನು ಮಾಡುವುದೋ, ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ, ತೆಗೆಯುವುದೋ?” ಎಂದು ಹೇಳಲು ಅವರು ಸುಮ್ಮನಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ಸಬ್ಬತ್‍ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ ಹೇಳಿ,” ಎಂದು ಕೇಳಲು ಅವರು ಮಾತೇ ಎತ್ತಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಸಬ್ಬತ್‍ದಿನದಲ್ಲಿ ಯಾವದನ್ನು ಮಾಡುವದು ನ್ಯಾಯ? ಮೇಲನ್ನು ಮಾಡುವದೋ, ಕೇಡನ್ನು ಮಾಡುವದೋ? ಪ್ರಾಣವನ್ನು ಉಳಿಸುವದೋ, ತೆಗೆಯುವದೋ? ಎಂದು ಹೇಳಲು ಅವರು ಸುಮ್ಮನಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಂತರ ಯೇಸು ಜನರಿಗೆ, “ಸಬ್ಬತ್‌ದಿನದಂದು ಯಾವ ಕಾರ್ಯಗಳನ್ನು ಮಾಡಬೇಕು? ಒಳ್ಳೆಯ ಕಾರ್ಯವನ್ನೇ? ಕೆಟ್ಟಕಾರ್ಯವನ್ನೇ? ಒಂದು ಜೀವವನ್ನು ರಕ್ಷಿಸಬೇಕೇ? ಅಥವಾ ನಾಶಪಡಿಸಬೇಕೇ?” ಎಂದು ಕೇಳಿದನು. ಆಗ ಅವರು ಏನೂ ಉತ್ತರ ಕೊಡಲಾರದೆ ಮೌನವಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಯೇಸು ಅವರನ್ನು, “ಸಬ್ಬತ್ ದಿನದಲ್ಲಿ ಒಳ್ಳೆಯದನ್ನು ಮಾಡುವುದು ನಿಯಮಕ್ಕೆ ಸಮ್ಮತವೋ ಅಥವಾ ಕೆಟ್ಟದ್ದನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ತೆಗೆಯುವುದೋ?” ಎಂದು ಕೇಳಿದರು. ಅದಕ್ಕೆ ಅವರು ಸುಮ್ಮನಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಅನಿ ಥೈ ಹೊತ್ತ್ಯಾ ಲೊಕಾಕ್ನಿ “ಸಬ್ಬತಾಚ್ಯಾ ದಿಸಿ ಪಾಳ್ತಲೊ ಖಾಯ್ದೊ, ಬರೆ ಕರುಚೆ ಮನ್ತಾ, ಕಾಯ್ ವಾಯ್ಟ್ ಕರುಚೆ ಮನ್ತಾ? ಎಕ್ ಮಾನ್ಸಾಚೊ ಜಿಂವ್ ಹುರ್‍ವುಚೆ, ಮನ್ತಾ? ಕಾಯ್ ಜಿವ್ ಕಾಡುಚೆ ಮನ್ತಾ?” ಮನುನ್ ಇಚಾರ್‍ಲ್ಯಾನ್. ಹ್ಯಾ ಪ್ರಸ್ನ್ಯಾಕ್ ಕೊನ್ಬಿ ಕಾಯ್ ಜಬಾಬ್ ದಿವ್ಕನ್ಯಾತ್. ಅಧ್ಯಾಯವನ್ನು ನೋಡಿ |